‘ರೂಂ ಕ್ಲೀನ್ ಮಾಡಬೇಕು ಎಂಬುದನ್ನು ನೆನಪಿಸುತ್ತದೆ’; ಇನ್ಸ್ಟಾ ಬಯೋ ಅರ್ಥ ಹೇಳಿದ ರುಕ್ಮಿಣಿ ವಸಂತ್ – Kannada News | Rukmini Vasanth Reveals Instagram Bio’s True Meaning: It’s Not What You Think
ಎಲ್ಲಾ ಭಾಷೆಗಳಲ್ಲೂ ನಟಿಸಿ ಫೇಮಸ್ ಆದವರು ರುಕ್ಮಿಣಿ ವಸಂತ್. ಅವರಿಗೆ ‘ಕಾಂತಾರ: ಚಾಪ್ಟರ್ 1’ ಸಿನಿಮಾ ದೇಶಮಟ್ಟದಲ್ಲಿ ಜನಪ್ರಿಯರನ್ನಾಗಿ ಮಾಡಿತು. ಈಗ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಇತ್ತೀಚೆಗೆ ಅವರು ಸಂದರ್ಶನ ಒಂದರಲ್ಲಿ ತಮ್ಮ ಇನ್ಸಟಾ ಬಯೋದ ಅರ್ಥವೇನು ಎಂಬುದನ್ನು ಹೇಳಿದ್ದಾರೆ. ಇದಕ್ಕೆ ಹೆಚ್ಚು ಆಳ ಅರ್ಥ ಇಲ್ಲ ಎಂಬುದನ್ನು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ. ಅಲ್ಲದೆ ಒಂದು ಅಚ್ಚರಿಯ ಮಾಹಿತಿಯನ್ನು ಕೂಡ ರಿವೀಲ್ ಮಾಡಿದ್ದಾರೆ. ರುಕ್ಮಿಣಿ ವಸಂತ್ ಅವರು ಇನ್ಸಟಾಗ್ರಾಮ್ನಲ್ಲಿ…