‘ರಾಮಾಯಣ’ ಜಪಾನಿಗೆ ಹೋದ ಆಸಕ್ತಿಕರ ಕತೆ ಗೊತ್ತೆ? – Kannada News | The Story behind Animated movie Ramayana: The Legend of Prince Rama
ರಣ್ಬೀರ್ ಕಪೂರ್, ಯಶ್ (Yash) ನಟಿಸಿರುವ ‘ರಾಮಾಯಣ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್ನಲ್ಲಿ ಭಾರಿ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣ ಮಾಡಿರುವ ನಮಿತ್ ಮಲ್ಹೋತ್ರಾ, ‘ಭಾರತದ ಸಂಸ್ಕೃತಿಯನ್ನು, ಭಾರತದ ಧರ್ಮವನ್ನು ನಾವು ವಿಶ್ವಕ್ಕೆ ತಲುಪಿಸುತ್ತಿದ್ದೇವೆ’ ಎಂದಿದ್ದಾರೆ. ಅಸಲಿಗೆ ‘ರಾಮಾಯಣ’ ಕತೆಯನ್ನು ದಶಗಳ ಹಿಂದಿನಿಂದಲೂ ಹಲವು ರಾಷ್ಟ್ರಗಳಿಗೆ ಭಾರತೀಯರು ಪರಿಚಯಿಸಿದ್ದಾರೆ. ಹಲವಾರು ದೇಶಗಳಲ್ಲಿ ರಾಮಾಯಣದ ನಾಟಕ ಪ್ರದರ್ಶನಗಳಾಗಿವೆ. ರಾಮಾಯಣ ಕತೆಯ ತರ್ಜುಮೆಗಳನ್ನು ಮಾಡಲಾಗಿದೆ. ಆಸಕ್ತಿಕರ ಕತೆಯೆಂದರೆ ‘ರಾಮಾಯಣ’ ಕತೆ ಸಿನಿಮಾ ಆಗಿ ಜಪಾನ್ಗೆ ಹೋದ ಕತೆ. ಜಪಾನಿಗೆ ‘ರಾಮಾಯಣ’…