Gold Rate: ಚಿನ್ನದ ಬೆಲೆಯಲ್ಲಿ ಇಳಿಕೆ; ಅಪರಂಜಿ ಚಿನ್ನದ ಬೆಲೆ 15,137 ರೂ – Kannada News | Gold Price Today on 16th June 2026, Gold And Silver Rates In Bengaluru, Delhi, Mumbai | Latest News in Kannada
ನವದೆಹಲಿ, ಜೂನ್ 16: ಸತತ ಮೂರ್ನಾಲ್ಕು ದಿನಗಳ ಏರಿಕೆ ಬಳಿಕ ಚಿನ್ನದ ಬೆಲೆಯಲ್ಲಿ (Gold Rates) ಅಲ್ಪ ಇಳಿಕೆ ಆಗಿದೆ. ಮೂರು ದಿನಗಳಲ್ಲಿ 500ಕ್ಕೂ ಹೆಚ್ಚು ರುಪಾಯಿಗಳಷ್ಟು ಹೆಚ್ಚಿದ್ದ ಬಂಗಾರದ ದರ ಇವತ್ತು ಗ್ರಾಮ್ಗೆ 15 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಭರ್ಜರಿ ಏರಿಕೆಯಾಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,750 ರುಪಾಯಿ ಇದೆ. 24 ಕ್ಯಾರಟ್ನ…