ಚಿಕ್ಕಬಳ್ಳಾಪುರದಲ್ಲಿ KSRTC ಬಸ್​​ಗೆ ನುಗ್ಗಿ ಬ್ಯಾಗ್​​ ಕದ್ದು ಎಸ್ಕೇಪ್​: ಕಳುವಾಗಿದ್ದು ಅರ್ಧಕೋಟಿ ಹಣ! – Kannada News | Chikkaballapur Bus Robbery: Rupees 55 Lakh Belonging to Businessman Stolen

ಚಿಕ್ಕಬಳ್ಳಾಪುರ, ಡಿಸೆಂಬರ್​​ 19: ಬೆಂಗಳೂರಲ್ಲಿ ಎಟಿಂಗೆ ಹಣ ಸಾಗಿಸುತ್ತಿದ್ದ ವಾಹನವನ್ನು ಹಾಡಹಗಲೇ ತಡೆದು ಕೋಟ್ಯಾಂತರ ರೂಪಾಯಿ ದರೋಡೆ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಕೆಎಸ್​​ಆರ್​ಟಿಸಿ ಬಸ್​ನಲ್ಲಿ ಸಾಗಿಸುತ್ತಿದ್ದ 55 ಲಕ್ಷ ನಗದನ್ನು ಕದ್ದು ಕಳ್ಳರು ಎಸ್ಕೇಪ್​​ ಆಗಿದ್ದಾರೆ. ಕಳುವಾದ ಹಣ ಉದ್ಯಮಿಯೋರ್ವರಿಗೆ ಸೇರಿದ್ದು ಎನ್ನಲಾಗಿದೆ. ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದ ಕೆಎಸ್​​ಆರ್​ಟಿಸಿ ಬಸ್ ಅನ್ನು ನಿನ್ನೆ ರಾತ್ರಿ ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಬಳಿ ಪ್ರಯಾಣಿಕರ ಊಟಕ್ಕೆಂದು ಕೆಎ 57…

Read More

ಎರಡನೇ ಚಳಿಗಾಲದ ಅನುಭವ ಕೇಳಿದ ಭಟ್ರು; ನಾಚಿ ನೀರಾದ ಸೋನಲ್

ಸೋನಲ್ ಮೊಂತೆರೋ ಹಾಗೂ ತರುಣ್ ಸುಧೀರ್ ದಾಂಪತ್ಯಕ್ಕೆ ವರ್ಷವೇ ಕಳೆದಿದೆ. ವಿವಾಹದ ಬಳಿಕ ಅವರಿಗೆ ಸಿಗುತ್ತಿರುವ ಎರಡನೇ ಚಳಿಗಾಲ ಇದಾಗಿದೆ. ‘ಲ್ಯಾಂಡ್ ಲಾರ್ಡ್’ ಸಿನಿಮಾದ ‘ನಿಂಗವ್ವ ನಿಂಗವ್ವ’ ಹಾಡು ರಿಲೀಸ್ ಸಮಾರಂಭಕ್ಕೆ ಅವರು ಅತಿಥಿಯಾಗಿ ಬಂದಿದ್ದರು. ತರುಣ್ ಸುಧೀರ್ ಕೂಡ ಜೊತೆಯಲ್ಲಿ ಇದ್ದರು. ಈ ವೇಳೆ ಎರಡನೇ ಚಳಿಗಾಲ ಅನುಭವವನ್ನು ಯೋಗರಾಜ್ ಭಟ್ ಕೇಳಿದರು ಮತ್ತು ಸೋನಲ್ ಇದಕ್ಕೆ ನಾಚಿ ನೀರಾದರು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

Video: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ, ಮತ್ತೆ ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ – Kannada News | Widespread Protests Sweep Bangladesh Following Osman Hadi’s Death

ಢಾಕಾ, ಡಿಸೆಂಬರ್ 19: ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಚುನಾವಣಾ ಪ್ರಚಾರ ವೇಳೆ ಅವಾಮಿ ಲೀಗ್ ಪಕ್ಷದ ಉಸ್ಮಾನ್ ಹಾದಿ ಮೇಲೆ ಫೈರಿಂಗ್ ನಡೆದಿತ್ತು. ಸಿಂಗಾಪುರದಲ್ಲಿ ಚಿಕಿತ್ಸೆ ಫಲಿಸದೆ ಉಸ್ಮಾನ್ ಹಾದಿ ಸಾವನ್ನಪ್ಪಿದ್ದಾರೆ.ಉಸ್ಮಾನ್ ಹತ್ಯೆಯಿಂದ ಆಕ್ರೋಶಗೊಂಡು ನಿನ್ನೆ ರಾತ್ರಿ ದಾಳಿ ನಡೆಸಲಾಗಿದೆ. ಪ್ರೋಥೋಮ್ ಅಲೋ ಪತ್ರಿಕೆಯ ಕಟ್ಟಡದ ಮೇಲೆ ದಾಳಿ ನಡೆದಿದೆ. ಬಾಂಗ್ಲಾದ ಹಲವೆಡೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಹಮ್ಮದ್ ಯೂನುಸ್ ಸರ್ಕಾರದ ವಿರುದ್ಧ ತೀವ್ರ…

Read More

ವಿಲನ್ ಪಾತ್ರ ಮಾಡಿದರೂ ಜನರು ಒಪ್ಪಿಕೊಂಡರು; ಖುಷಿ ಹೊರಹಾಕಿದ ರುಕ್ಮಿಣಿ ವಸಂತ್ – Kannada News | Rukmini Vasanth on Kantara: Chapter 1 Villain Role & Fan Love Bold Career Move

ನಟಿ ರುಕ್ಮಿಣಿ ವಸಂತ್ (Rukmini Vasanth) ಅವರನ್ನು ಜನರು ಒಪ್ಪಿಕೊಂಡಿದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ನೆಗೆಟಿವ್ ಪಾತ್ರ ಮಾಡಿದ್ದರು. ಈ ಪಾತ್ರ ಗಮನ ಸೆಳೆದಿದೆ. ಈ ಸಿನಿಮಾ ಬಳಿಕವೂ ಅವರನ್ನು ಯಾರೂ ಹೇಟ್ ಮಾಡಿಲ್ಲ. ಇದಕ್ಕೆ ಅವರು ಸಂತಸ ಹೊರಹಾಕಿದರು. ಬಾಲಿವುಡ್​​ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ. ನಟಿಯರು ಕ್ಯೂಟ್ ಕ್ಯೂಟ್ ಪಾತ್ರಗಳಲ್ಲಿ ಕಾಣಿಸಿಕೊಳ್ಳಬೇಕು ಎಂಬುದು ಫ್ಯಾನ್ಸ್ ಕೋರಿಕೆ….

Read More

Daily Devotional: ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ? – Kannada News | Daily Devotional: The Consequences of Daytime Sleep

ಬೆಂಗಳೂರು, ಡಿಸೆಂಬರ್ 19: ನಿದ್ರೆಯು ಮಾನವ ದೇಹಕ್ಕೆ ಅತ್ಯಗತ್ಯ. ಇದು ಆಯುಷ್ಯ ವೃದ್ಧಿಗೂ ಸಹ ಸಹಕಾರಿ. ಆದರೆ, ರಾತ್ರಿಯ ನಿದ್ರೆ ಮತ್ತು ಮಧ್ಯಾಹ್ನದ ನಿದ್ರೆಯ ನಡುವೆ ವ್ಯತ್ಯಾಸವಿದೆ. ಜ್ಯೋತಿಷ್ಯ ಮತ್ತು ಧರ್ಮಶಾಸ್ತ್ರಗಳ ಪ್ರಕಾರ, ಮಧ್ಯಾಹ್ನದ ಹೊತ್ತು ನಿದ್ರಿಸುವುದು ಕೆಲವೊಮ್ಮೆ ಶುಭವಲ್ಲ. ವೃದ್ಧರು, ರೋಗಿಗಳು, ಮಕ್ಕಳು ಮತ್ತು ಮಕ್ಕಳನ್ನು ಹಡೆದ ತಾಯಂದಿರಿಗೆ ಮಧ್ಯಾಹ್ನದ ನಿದ್ರೆ ಅನ್ವಯಿಸುವುದಿಲ್ಲ. ಇನ್ನುಳಿದಂತೆ, ದೇಹಪುಷ್ಟಿಯಿಂದ ಕರ್ಮನಿರತರಾಗಿರುವ ವ್ಯಕ್ತಿಗಳಿಗೆ, ಮಧ್ಯಾಹ್ನದ ನಿದ್ರೆ ಅಶುಭ ಫಲಿತಾಂಶಗಳನ್ನು ನೀಡುತ್ತದೆ. ವಿಶೇಷವಾಗಿ ಮಧ್ಯಾಹ್ನ 12 ರಿಂದ 3 ಗಂಟೆಯ ಸಮಯದಲ್ಲಿ…

Read More

Video: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಭಾರಿ ಅಗ್ನಿ ಅವಘಡ – Kannada News | Wedding Turns Chaotic as Fire Engulfs Thane Banquet Hall

ಮುಂಬೈ, ಡಿಸೆಂಬರ್ 19: ಮದುವೆ ಸಮಾರಂಭದ ವೇಳೆ ಬ್ಯಾಂಕ್ವೆಟ್​ ಹಾಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಥಾಣೆಯ ಘೋಡ್‌ಬಂದರ್ ಪ್ರದೇಶದ ಮದುವೆ ಮಂಟಪದಲ್ಲಿ ಗುರುವಾರ ನಡೆದ ಸಮಾರಂಭದ ವೇಳೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಮಾಹಿತಿ ತಿಳಿದು, ಹಲವು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ದೌಡಾಯಿಸಿದ್ದವು.  ಅಗ್ನಿ ಶಾಮಕ ಸಿಬ್ಬಂದಿ, ಬೆಂಕಿಯನ್ನು ನಂದಿಸಲು ತೀವ್ರ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದವು. ಬೆಂಕಿಯ ತೀವ್ರತೆ ಹೆಚ್ಚಾಗುವ ಮೊದಲೇ ವಧು, ವರ ಮತ್ತು ಅತಿಥಿಗಳು ಸೇರಿದಂತೆ ಎಲ್ಲರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಯಿತು. ಪ್ರಾಥಮಿಕ…

Read More

ಅರ್ಧ ಲಕ್ಷಕ್ಕೆ ಕುಸಿದ ‘ಡೆವಿಲ್’ ಕಲೆಕ್ಷನ್; ಕೈ ಹಿಡಿಯಬೇಕಿದೆ ಅಭಿಮಾನಿಗಳು – Kannada News | The Devil Movie Collection Day 8 Seen deep Dip: Can Fans Save Darshan’s Film

‘ಡೆವಿಲ್’ ಸಿನಿಮಾ ಕಲೆಕ್ಷನ್ (Devil Movie Collection) ದಿನ ಕಳೆದಂತೆ ಕುಸಿತ ಕಾಣುತ್ತಿದೆ. ಅಭಿಮಾನಿಗಳು ತಾವು ಸಿನಿಮಾನ ಗೆಲ್ಲಿಸೋದಾಗಿ ಹೇಳಿದ್ದರು. ಚಿತ್ರ ಒಳ್ಳೆಯ ಗಳಿಕೆ ಕೂಡ ಮಾಡಿದೆ. ಆದರೆ, ಸಿನಿಮಾದ ಬಜೆಟ್ ಹೆಚ್ಚಿರುವುದರಿಂದ ಗಳಿಕೆ ಏನಕ್ಕೂ ಸಾಲುತ್ತಿಲ್ಲ. ಹಿಗೆಯೇ ಮುಂದುವರಿದರೆ ನಿರ್ಮಾಪಕರು ಕಷ್ಟ ಅನುಭವಿಸಬೇಕಾಗಿ ಬರಬಹುದು. ಇನ್ನು, ಗುರುವಾರ (ಡಿಸೆಂಬರ್ 18) ಸಿನಿಮಾದ ಗಳಿಕೆ ತೀವ್ರವಾಗಿ ಕುಸಿತ ಕಂಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಅಭಿಮಾನಿಗಳು ಕೈ ಹಿಡಿಯಬೇಕಾದ ಅನಿವಾರ್ಯತೆ ಇದೆ. ‘ಡೆವಿಲ್’ ಸಿನಿಮಾ ರಿಲೀಸ್ ಆಗಿ 8…

Read More

Horoscope Today 19 December: ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2025ರ ಡಿಸೆಂಬರ್ 19, ಶುಕ್ರವಾರದ ಮಹತ್ವವನ್ನು ವಿವರಿಸಿದ್ದಾರೆ. ಈ ದಿನವು ವಿಶ್ವಾ ವಸುನಾಮ ಸಂವತ್ಸರ, ಮಾರ್ಗಶಿರ ಮಾಸ, ಕೃಷ್ಣಪಕ್ಷದ ಅಮಾವಾಸ್ಯಾ ತಿಥಿಯನ್ನು ಒಳಗೊಂಡಿದೆ. ಜೇಷ್ಠ ನಕ್ಷತ್ರದಲ್ಲಿ ಚಂದ್ರನು ಸಂಚರಿಸುತ್ತಾನೆ. ಡಾ. ಗುರೂಜಿ ತಿಳಿಸಿದಂತೆ, ಇಂದು ಸಂಪೂರ್ಣ ಮಹಾ ಅಮಾವಾಸ್ಯೆಯಾಗಿದ್ದು, ಇದರ ಪ್ರಭಾವವು ಮರುದಿನದವರೆಗೂ ಇರುತ್ತದೆ. ಶುಕ್ರವಾರದಂದು ಅಮಾವಾಸ್ಯೆ ಬಂದಿರುವುದು ಮಹಾಲಕ್ಷ್ಮಿ ಮತ್ತು ಶಕ್ತಿ ದೇವತೆಗಳ ಪೂಜೆಗೆ ಅತ್ಯಂತ ಶುಭಪ್ರದವಾಗಿದೆ. ಲಕ್ಷ್ಮಿ ದರ್ಶನ ಮತ್ತು ಕುಂಕುಮಾರ್ಚನೆಗೆ ಇದು ವಿಶೇಷ ದಿನ….

Read More

ಜಾಗದ ವಿಚಾರಕ್ಕೆ ನಡೀತು ಬರ್ಬರ ಕೊಲೆ: ತೋಟದಲ್ಲೇ ಹರಿದ ನೆತ್ತರು – Kannada News | Tumakuru Land Dispute, Brutal Murder Shakes Kallambella Village

ತುಮಕೂರು, ಡಿಸೆಂಬರ್​​ 19: ಜಾಗದ ವಿಚಾರವಗಿ ರಿಯಲ್ ಎಸ್ಟೇಟ್ ಉದ್ಯಮಿ ಯುವಕನೋರ್ವನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಬಳಿ ನಡೆದಿದೆ. ಮಚ್ಚಿನಿಂದ ಕೊಚ್ಚಿ ಮಧುವನ್(25) ಕೊಲೆ ಮಾಡಲಾಗಿದ್ದು, ಪ್ರಕರಣ ಸಂಬಂಧ ರಿಯಲ್ ಎಸ್ಟೇಟ್ ಉದ್ಯಮಿ ಮಹೇಶ್ ಮತ್ತು ಶಫಿವುಲ್ಲಾರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. 2015ರಲ್ಲಿ ಮಧುಸೂದನ್​​ ಅವರ ತಂದೆ ನಾರಾಯಣಸ್ವಾಮಿ ತುಮಕೂರಿನ ಅಮಾನಿಕೆರೆ ಬಳಿಯ 3 ಕೋಟಿ ರೂ. ಮೌಲ್ಯದ 2.2 ಎಕರೆ ಜಮೀನು ಮಾರಾಟಕ್ಕೆ ಚಿಂತನೆ…

Read More

Horoscope Today 19 December: ಇಂದು ಈ ರಾಶಿಯವರಿಗೆ ನಿರುದ್ಯೋಗದ ಭಯ ಕಾಡಬಹುದು

ಮೇಷ ರಾಶಿ: ಇಂದು ಕಂಡ ಕನಸುಗಳು ಗಾಢವಾಗಿ ನಿಮ್ಮ ಮೇಲೆ ಪರಿಣಾಮ ಬೀರುವುದು. ನೀವಾಗಿಯೇ ನಿಮ್ಮ ಸ್ಥಾನವನ್ನು ಹೇಳಿ, ಮುಗ್ಗರಿಸುವಿರಿ. ನೀವು ಕೊಟ್ಟ ಮಾತನ್ನು ಇಂದು ಉಳಿಸಿಕೊಳ್ಳುವುದು ಕಷ್ಟವಾದೀತು. ಸಮಾನ ಚಿಂತನಶೀಲರ‌ ನಡುವೆ ಸಖ್ಯವಾಗುವುದು. ಇನ್ನೊಬ್ಬರಿಂದ ಸಹಕಾರವನ್ನು ಬಯಸುವುದಿಲ್ಲ. ಅತಿಯಾದ ಕೋಪವನ್ನು ನಿಯಂತ್ರಿಸಿದ್ದು ನಿಮ್ಮ ಅನುಭವಕ್ಕೆ ಬರಬಹುದು. ಸಂಧಾನಕ್ಕೆ ಕರೆದರೆ ಮಾತ್ರ ಹೋಗಿ. ಮನಸ್ಸಿನ ಸೋಮಾರಿತನವು ನಿಮ್ಮ ಕಾರ್ಯವನ್ನು ಹಿಂದಿಕ್ಕುವುದು. ಗ್ರಾಹಕರಿಗೆ ನಿಮ್ಮ‌ ಅಸಮಾಧಾನವೂ ಆಗುವುದು. ಇಂದು ಜ್ಞಾನವೃದ್ಧರ ಸೇವೆಗೆ ಅವಕಾಶ ಸಿಗಲಿದೆ. ಅಪಘಾತದಿಂದ‌ ಉಂಟಾದ ನೋವಿನಿಂದ…

Read More