Shreyas Iyer: ಅವರು ಹೊಡೆದಿದ್ದಾರೆ, ನಾವು ತಿರುಗಿಸಿ ಹೊಡಿಬೇಕು ಅಷ್ಟೇ! – Kannada News | Shreyas iyer Post match interview after DC vs PBKS Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 35ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಭರ್ಜರಿ ಗೆಲುವು ದಾಖಲಿಸಿದೆ. ಇದು ಅಂತಿಂಥ ಗೆಲುವಲ್ಲ. ಬದಲಾಗಿ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಗರಿಷ್ಠ ಚೇಸಿಂಗ್ ದಾಖಲೆಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ಗಳಲ್ಲಿ 264 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ 18.5 ಓವರ್ಗಳಲ್ಲಿ 265 ರನ್ಗಳಿಸಿ 5 ವಿಕೆಟ್ಗಳ ಅಮೋಘ ಗೆಲುವು ದಾಖಲಿಸಿದೆ. ಈ…