IPL 2026: ಮೊದಲಾರ್ಧದ ಪೂರ್ಣ: ಹೀಗಿದೆ ಪಾಯಿಂಟ್ಸ್ ಟೇಬಲ್ – Kannada News | IPL 2026 points table After RR vs SRH Match
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ ಮೊದಲಾರ್ಧ ಪೂರ್ಣಗೊಂಡಿದೆ. ಈಗಾಗಲೇ ಎಲ್ಲಾ ತಂಡಗಳು 7 ಪಂದ್ಯಗಳನ್ನಾಡಿದ್ದು, ಈ ವೇಳೆ ಒಂದು ತಂಡವು 6 ಗೆಲುವು ದಾಖಲಿಸಿದರೆ, ಮೂರು ತಂಡಗಳು 5 ಜಯ ಸಾಧಿಸಿದೆ. ಅದರಂತೆ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ… 1- ಪಂಜಾಬ್ ಕಿಂಗ್ಸ್: ಶ್ರೇಯಸ್ ಅಯ್ಯರ್ ನಾಯಕತ್ವದ ಪಂಜಾಬ್ ಕಿಂಗ್ಸ್ ತಂಡವು ಈವರೆಗೆ 7 ಪಂದ್ಯಗಳನ್ನಾಡಿದ್ದು, ಈ ವೇಳೆ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಇನ್ನು ಕೆಕೆಆರ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದೆ….