ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters
ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….