ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ, ದಬ್ಬಾಳಿಕೆ ಒಪ್ಪಲ್ಲ ಎಂದ ಚೇತನ್ – Kannada News | Chetan Kumar Ahimsa press meet on Dr Rajkumar Samadhi controversy
ನಟ ಚೇತನ್ ಅಹಿಂಸಾ ಅವರು ಡಾ. ರಾಜ್ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ಹೇಳಿಕೆ ನೀಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಅಣ್ಣಾವ್ರ ಸಮಾಧಿ ಸಲುವಾಗಿ ಸರ್ಕಾರ ಎರಡೂವರೆ ಜಾಗವನ್ನು ನೀಡಿದ್ದು ಸರಿಯಲ್ಲ ಎಂದು ಅವರು ಹೇಳಿದ್ದರು. ಆ ಹೇಳಿಕೆಗೆ ರಾಜ್ ಅಭಿಮಾನಿಗಳು ಮತ್ತು ಕನ್ನಡಪರ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಚೇತನ್ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದ್ದರು. ಆದರೆ ಕ್ಷಮೆ ಕೇಳಿಸಲು ಬಂದವರು ತಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ ಎಂದು…