Headlines

Jayamma Death: ನಟ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ – Kannada News | Jayamma Passed Away: Vijay Raghavendra, Sriimurali’s Mother Passes Away, Sandalwood Mourns

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ್ ರಾಘವೇಂದ್ರ (Vijay Raghavendra) ಮತ್ತು ಶ್ರೀಮುರಳಿ ಅವರ ತಾಯಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ನಿರ್ಮಾಪಕ ಎಸ್.ಎ. ಚಿನ್ನೇಗೌಡ ಅವರ ಪತ್ನಿ ಜಯಮ್ಮ ಅವರು ಇಂದು (ಜೂನ್ 16) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸ್ಯಾಂಡಲ್‌ವುಡ್ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಜಯಮ್ಮ ಅವರು…

Read More

ವೈಭವ್ ಸೂರ್ಯವಂಶಿಗೆ ಬ್ಯಾನ್ ಭೀತಿ..! – Kannada News | Vaibhav Sooryavanshi Faces Match Ban After On Field Clash

ಭಾರತ ಎ ಮತ್ತು ಶ್ರೀಲಂಕಾ ಎ ತಂಡಗಳ ನಡುವಣ ಪಂದ್ಯದ ಬಳಿಕ ನಡೆದ ದೈಹಿಕ ಘರ್ಷಣೆ ಹಿನ್ನಲೆ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ ವಿರುದ್ಧ ಐಸಿಸಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಲು ಸಾಧ್ಯತೆಯಿದೆ. ದಂಬುಲ್ಲಾದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 50 ಓವರ್​ಗಳಲ್ಲಿ 265 ರನ್​ಗಳಿಸಿ ಪಂದ್ಯವನ್ನು ಟೈ ಮಾಡಿಕೊಂಡಿದ್ದರು. ಆ ಬಳಿಕ ನಡೆದ…

Read More

ಶಿಕ್ಷಣ ಸಚಿವರಿಲ್ಲದೆ ಇಲಾಖೆಯ ಚಟುವಟಿಕೆಗಳಿಗೆ ಅಡ್ಡಿ: ಸರ್ಕಾರಿ ಶಾಲೆಯ 30 ಸಾವಿರ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ – Kannada News | Karnataka Academic Year Begins in Chaos: Delayed Cabinet Expansion Leaves Education Department Ministerless for Two Weeks

ಸಾಂದರ್ಭಿಕ ಚಿತ್ರImage Credit source: Karnataka Education Department ಬೆಂಗಳೂರು, ಜೂನ್ 16: ರಾಜ್ಯದಲ್ಲಿ 2026ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ವಾರಗಳು ಕಳೆದಿದ್ದರೂ ಇಲಾಖೆಗೆ ಶಿಕ್ಷಣ ಸಚಿವರೇ (Education Minister) ಇಲ್ಲದಿರುವುದು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ. ಸಚಿವರ ಅನುಪಸ್ಥಿತಿಯಿಂದಾಗಿ ಹೊಸ ಶಿಕ್ಷಣ ನೀತಿಗಳ ಅನುಷ್ಠಾನ, ಶಿಕ್ಷಕರ ನೇಮಕಾತಿ ಮತ್ತು ಶಾಲಾ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಮುಖ ನೀತಿ ನಿರ್ಧಾರಗಳನ್ನು ಕೈಗೊಳ್ಳಲು ಅಧಿಕಾರಿಗಳು ತಡಕಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ…

Read More

TV9 Kannada Live: ರಾಜ್ಯದಲ್ಲಿ ಮತ್ತೆ ರೆಸಾರ್ಟ್​​ ರಾಜಕೀಯ, ಕೈ ಶಾಸಕರಿಂದು ಬಿಡದಿಗೆ ಶಿಫ್ಟ್​​ – Kannada News | TV9 Kannada News Live 16 June 2026 Karnataka Politics, Weather, Politics, MLC Polls Latest Updates

ಮತ್ತೆ ಶುರುವಾದ ರೆಸಾರ್ಟ್​​ ರಾಜಕೀಯImage Credit source: Tv9 Kannada ರಾಜ್ಯದ ವಿವಿಧೆಡೆ ಅಧಿಕಾರಿಗಳಿಗೆ ಲೋಕಾಯುಕ್ತ ಭರ್ಜರಿ ಶಾಕ್​​ ಕೊಟ್ಟಿದ್ದು ಕಲಬುರಗಿ, ಚಿಕ್ಕಮಗಳೂರು ಮತ್ತು ದಾವಣಗೆರೆಯಲ್ಲಿ ದಾಳಿ ನಡೆದಿದೆ. ಮನೆ ಮತ್ತು ಕಚೇರಿಗಳು ಸೇರಿದಂತೆ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ತಲಾಶ್​​ ನಡೆಸಿದ್ದಾರೆ. ಮತ್ತೊಂದೆಡೆ ವಿಧಾನ ಪರಿಷತ್​​ ಚುನಾವಣಾ ಕಣ ರಾಜ್ಯದಲ್ಲಿ ರಂಗೇರಿದ್ದು, ರೆಸಾರ್ಟ್​​ ಪಾಲಿಟಿಕ್ಸ್​​ ಶುರುವಾಗಿದೆ. ಇಂದು ‘ಕೈ’ ಶಾಸಕರಿಂದ ರೆಸಾರ್ಟ್​ ವಾಸ್ತವ್ಯ ಶುರುವಾಗಿದ್ದರೆ​, ನಾಳೆ JDSನವರ ಸರದಿ ನಿಗದಿಯಾಗಿದೆ. ಐದಾರು ಜೆಡಿಎಸ್​​ ಶಾಸಕರನ್ನು ಸೆಳೆಯಲು ಕೈ…

Read More

ಕಾಕ್ರೋಚ್ ಬೆಂಬಲಿಸಿದ ಪ್ರಕಾಶ್ ರಾಜ್​​ಗೆ ಪವನ್ ಕಲ್ಯಾಣ್ ಕೌಂಟರ್ – Kannada News | Pawan Kalyan Slams ‘Cockroach Janata Party,’ Calls Supporters Divisive and Narrow Minded

ಇತ್ತೀಚೆಗೆ ಆರಂಭ ಆಗಿರೋ ‘ಕಾಕ್ರೋಚ್ ಜನತಾ ಪಾರ್ಟಿ’ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕರಿಂದಲೂ ಇದಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕೆಲವರು ಇದನ್ನು ಸಂಚು ಎಂದು ಕರೆದಿದ್ದಾರೆ. ಈಗ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಈ ಚಳವಳಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಸಂಘಟನೆ ಮತ್ತು ಇದನ್ನು ಬೆಂಬಲಿಸುವವರು ದೇಶವನ್ನು ಒಡೆಯುವ ಮತ್ತು ಭಾರತದ ಸಮಗ್ರತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರು  (Prakash Raj) ‘ಕಾಕ್ರೋಚ್…

Read More

ಬಲಿಷ್ಠ ಸ್ಪೇನ್ ವಿರುದ್ಧ ಸೆಟೆದು ನಿಂತ ಕೇಪ್ ವರ್ಡೆ..! – Kannada News | Cape Verde Stuns Spain In Fifa World Cup 2026

Fifa World Cup 2026: ಮೈದಾನಕ್ಕಿಳಿದರೆ ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸುವ ಜಗತ್ತಿನ ಅತ್ಯಂತ ಬಲಿಷ್ಠ ಪಡೆ. ಮುಂಚೂಣಿಯಲ್ಲಿ ಲಮಿನ್ ಯಮಾಲ್, ಮೈಕೆಲ್ ಒಯರ್ಝಾಬಲ್, ಫೆರಾನ್ ಟೊರೆಸ್ ಮತ್ತು ಡ್ಯಾನಿ ಓಲ್ಮೊ ಅವರಂತಹ ಆಕ್ರಮಣಕಾರಿ ಆಟಗಾರರಿದ್ದರೆ, ಮಿಡ್‌ಫೀಲ್ಡ್​ನಲ್ಲಿ ರೋಡ್ರಿ, ಪೆಡ್ರಿ, ಗಾವಿ ಹಾಗೂ ಫ್ಯಾಬಿಯನ್ ರೂಯಿಝ್ ಅವರಂತಹ ಚಾಣಾಕ್ಷ ತಂತ್ರಜ್ಞರಿದ್ದಾರೆ. ಇಂತಹದೊಂದು ವಿಶ್ವದರ್ಜೆಯ ಬಳಗ ಕಣಕ್ಕಿಳಿದರೆ ಗೆಲುವು ಯಾರದ್ದು ಎಂದು ಪ್ರತ್ಯೇಕವಾಗಿ ಹೇಳುವ ಅವಶ್ಯಕತೆಯೇ ಇಲ್ಲ! ಆದರೆ ಅಟ್ಲಾಂಟಾ ಕ್ರೀಡಾಂಗಣದಲ್ಲಿ ನಡೆದಿದ್ದೇ ಬೇರೆ. ಹೌದು, ಫಿಫಾ ವಿಶ್ವಕಪ್…

Read More

ರನ್​ ವೇಯಿಂದ ಹಾರಿದ ಕೆಲವೇ ಕ್ಷಣದಲ್ಲಿ ಯುಎಸ್ ಬಾಂಬರ್ ವಿಮಾನ ಪತನ: ಎಂಟು ಮಂದಿ ಸಾವು – Kannada News | Deadly B 52 Crash at California Air Base Claims Eight Lives, Spotlight Turns to Iconic Bomber

ಕ್ಯಾಲಿಫೋರ್ನಿಯಾ, ಜೂನ್ 16: ಅಮೆರಿಕದ ಕ್ಯಾಲಿಫೋರ್ನಿಯಾದ ಮೊಜಾವೆ ಮರುಭೂಮಿಯಲ್ಲಿರುವ ಎಡ್ವರ್ಡ್ಸ್ ವಾಯುಪಡೆ ನೆಲೆಯಲ್ಲಿ ಭೀಕರ ವಿಮಾನ ಅಪಘಾತ(Plane Crash)ವೊಂದು ಸಂಭವಿಸಿದೆ. ಯುಎಸ್ ವಾಯುಪಡೆಗೆ ಸೇರಿದ ಪ್ರಸಿದ್ಧ ‘ಬಿ-52 ಸ್ಟ್ರಾಟೊಫೋರ್ಟ್ರೆಸ್’ (B-52 Stratofortress) ಬಾಂಬರ್ ವಿಮಾನವು ರನ್‌ವೇಯಿಂದ ಹಾರಿದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಎಂಟೂ ಜನ ಸಾವನ್ನಪ್ಪಿದ್ದಾರೆ. ವಿಮಾನವು ಪತನಗೊಂಡ ತಕ್ಷಣ ಭಾರಿ ಪ್ರಮಾಣದ ಬೆಂಕಿ ಹೊತ್ತಿಕೊಂಡಿದ್ದರಿಂದ ವಿಮಾನ ಸಂಪೂರ್ಣವಾಗಿ ನಾಶವಾಗಿದೆ. ವಿಮಾನದಲ್ಲಿದ್ದ ಮಿಲಿಟರಿ ಸಿಬ್ಬಂದಿ ಮತ್ತು ಸರ್ಕಾರಿ ಗುತ್ತಿಗೆದಾರರು ಸೇರಿದಂತೆ ಎಂಟು ಮಂದಿಯೂ ಸಾವನ್ನಪ್ಪಿದ್ದಾರೆ ಎಂದು…

Read More

ಕಿರುತೆರೆ ನಟಿ ಸಂಚಿತಾ ಸಾವಿಗೆ ಕಾರಣವಾಗಿದ್ದು ಆ ಹುಡುಗ? – Kannada News | Sanchita Ugale Death: Ujjwal Sharma Reveals Actress’s Mental Battle, Live In Woes

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಾಲೆ ಅವರು (Sanchita Ugale) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೇವಲ 22ನೇ ವಯಸ್ಸಿಗೆ ನಟಿ ಇಂತಹ ಕಠಿಣ ಹೆಜ್ಜೆ ಇಟ್ಟು ಕೊನೆಯುಸಿರೆಳೆದಿರುವುದು ಇಡೀ ಚಿತ್ರರಂಗ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಭಾನುವಾರ ಸಂಜೆ ಈ ದುರಂತ ಸಂಭವಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಸದ್ಯ ನಟಿಯ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ…

Read More

ಸಿಗ್ನಲಿಂಗ್ ಸುಧಾರಣೆ, ಪ್ಲಾಟ್‌ಫಾರ್ಮ್ ವಿಸ್ತರಣೆ ಕಾಮಗಾರಿ ಹಿನ್ನೆಲೆ KSR ಬೆಂಗಳೂರು ನಿಲ್ದಾಣದಿಂದ ರೈಲುಗಳ ಸಂಚಾರದಲ್ಲಿ ವ್ಯತ್ಯಯ – Kannada News | KSR Bengaluru Faces Major Train Disruptions Amid Signalling and Platform Upgrade Works

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣImage Credit source: deccanherald.com ಬೆಂಗಳೂರು, ಜೂನ್​​ 16: ಯಾರ್ಡ್ ಮರು ವಿನ್ಯಾಸ (Yard Remodelling) ಹಾಗೂ ಸುರಕ್ಷತಾ ಸುಧಾರಣಾ ಕಾಮಗಾರಿಗಳು ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಕೆಎಸ್‌ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ (ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ) ಮುಂದಿನ ಕೆಲವು ದಿನ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಕಾಮಗಾರಿಗಳ ಹಿನ್ನೆಲೆ 58 ರೈಲುಗಳನ್ನು ಸಂಪೂರ್ಣ ರದ್ದುಗೊಳಿಸಲಾಗಿದ್ದು, 116 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. ನಾಲ್ಕು ರೈಲುಗಳ ಸಂಚಾರವನ್ನು ಭಾಗಶಃ ವಿಸ್ತರಿಸಲಾಗಿದ್ದು, 26 ರೈಲುಗಳ ಮಾರ್ಗ…

Read More

ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಬಂತು 13ನೇ ರೈಲು: ಶೀಘ್ರದಲ್ಲೇ 5 ನಿಮಿಷಕ್ಕೊದರಂತೆ ಮೆಟ್ರೋ ಸಂಚಾರ ಶುರು – Kannada News | Namma Metro Yellow Line Receives 13th Train in Bengaluru; Waiting Time to Drop to 5 Minutes by August

ನಮ್ಮ ಮೆಟ್ರೋ ಹಳದಿ ಮಾರ್ಗ ರೈಲಿನ ಸಂಗ್ರಹ ಚಿತ್ರImage Credit source: tv9 ಬೆಂಗಳೂರು, ಜೂನ್ 16: ಬೆಂಗಳೂರಿನ ಸಂಚಾರ ದಟ್ಟಣೆಗೆ ಪ್ರಮುಖ ಪರಿಹಾರ ಎಂದೇ ಬಿಂಬಿತವಾಗಿರುವ ನಮ್ಮ ಮೆಟ್ರೋದ ಎಲೆಕ್ಟ್ರಾನಿಕ್ ಸಿಟಿ ಮಾರ್ಗ ಅಥವಾ ಹಳದಿ ಮಾರ್ಗಕ್ಕೆ (Yellow Line) ಮತ್ತೊಂದು ಹೊಸ ರೈಲು ಸೇರ್ಪಡೆಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸೋಮವಾರ 13ನೇ ಹೊಸ ರೈಲನ್ನು ಬರಮಾಡಿಕೊಂಡಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಾಂಶಗಳು ಹೆಬ್ಬಗೋಡಿ ಡಿಪೋಗೆ ಆಗಮಿಸಿದ 13ನೇ ರೈಲು…

Read More