ವ್ಯಾಪಾರಕ್ಕೆಂದು ಬಂದು ಮಹಿಳೆಯ ಸಹವಾಸ ಮಾಡಿ ಬರ್ಬರ ಹತ್ಯೆಯಾದ ಈರುಳ್ಳಿ ವ್ಯಾಪಾರಿ! – Kannada News | A Man Kills Tamil nadu onion merchant Who illicit relationship with her Lover at Bengaluru
ರಾಮಚಂದ್ರ ರೆಡ್ಡಿ(ಕೊಲೆಯಾದವ), ಹರೀಶ್(ಹಂತಕ) ಬೆಂಗಳೂರು, (ಏಪ್ರಿಲ್ 25): ಮಹಿಳೆಯೊಬ್ಬರ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಈರುಳ್ಳಿ ವ್ಯಾಪಾರಿ (onion merchant) ಬರ್ಬರವಾಗಿ ಹತ್ಯೆಯಾಗಿದ್ದಾನೆ. ಬೆಂಗಳೂರಿನ (Bengaluru) ಕಾಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದ್ದು, ರಾಮಚಂದ್ರ ರೆಡ್ಡಿ ಕೊಲೆಯಾದ ವ್ಯಕ್ತಿ. ತಮಿಳುನಾಡು ಮೂಲದ ರಾಮಚಂದ್ರ ರೆಡ್ಡಿ ಈರುಳ್ಳಿ ವ್ಯಾಪಾರಿಯಾಗಿದ್ದು (Tamil nadu onion merchant), ವ್ಯಾಪಾರಕ್ಕೆಂದು ಬೆಂಗಳೂರಿಗೆ ಮಹಿಳೆಯೊಬ್ಬರ ಪರಿಚಯವಾಗಿ ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಬಳಿಕ ಬೆಂಗಳೂರಿಗೆ ಬಂದಾಗೆಲ್ಲಾ ಮಹಿಳೆಯ ಮನೆಗೆ ಹೋಗಿ ಬರ್ತಿದ್ದ. ಅದರಂತೆ…