ವೃದ್ಧ ದಂಪತಿ ನಿಗೂಢ ಸಾವಿನ ರಹಸ್ಯ ರಿವೀಲ್: ಸಂಬಂಧಿಕನಿಂದಲೇ ನಡೀತು ಪೈಶಾಚಿಕ ಕೃತ್ಯ – Kannada News | Bhadravati Double Murder: Relative Doctor Arrested for Elderly Couple’s Death and Robbery
ವೃದ್ಧ ದಂಪತಿ ಕೊಂದ ಆರೋಪಿ ಅರೆಸ್ಟ್ ಶಿವಮೊಗ್ಗ, ಜನವರಿ 21: ಭದ್ರಾವತಿಯ ಭೂತನಗುಡಿ ಬಡಾವಣೆಯಲ್ಲಿ ಮನೆಯಲ್ಲಿಯೇ ವೃದ್ಧ ದಂಪತಿ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ಸಂಬಂಧಿಕ ಮತ್ತು ವೈದ್ಯನಾಗಿರುವ ಡಾ. ಮಲ್ಲೇಶ್ ಎಂಬಾತನೇ ಚಂದ್ರಪ್ಪ(80) ಮತ್ತು ಅವರ ಪತ್ನಿ ಜಯಮ್ಮ(75) ಅವರನ್ನು ಕೊಲೆ ಮಾಡಿರೋದು ತನಿಖೆ ವೇಳೆ ಬಯಲಾಗಿದೆ. ಪಕ್ಕಾ ಪ್ಲ್ಯಾನ್ ಮಾಡಿ ಕೃತ್ಯ ಎಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಲಕ್ಷಾಂತರ ರೂ. ದರೋಡೆ ತಮ್ಮನ ಮಗನಾಗಿರುವ ಡಾ . ಮಲ್ಲೇಶ್ನಿಂದಲೇ ಮೃತ…