‘ಒದೆ ತಿಂತೀಯ, ಅವನನ್ನ ಬದುಕೋಕೆ ಬಿಡಲ್ಲ’: ಚೇತನ್ ವಿರುದ್ಧ ಸಾರಾ ಕೆಂಡ – Kannada News | Sa Ra Govindu Launches Sharp verbal Attack Against Chetan Ahimsa for talking about Dr Rajkumar
ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸ ನಿನ್ನೆ ಡಾ ರಾಜ್ಕುಮಾರ್ (Dr Rajkumar) ಸಮಾಧಿಯ ಬಗ್ಗೆ ಮಾಡಿರುವ ಪೋಸ್ಟ್ಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ಚೇತನ್ ಅಹಿಂಸ ವಿರುದ್ಧ ಈಗಾಗಲೇ ಕೆಲ ಕನ್ನಡಪರ ಸಂಘಟನೆಗಳು, ರಾಜ್ಕುಮಾರ್ ಅಭಿಮಾನಿಗಳ ಸಂಘಗಳು ಪೊಲೀಸ್ ಠಾಣೆಯಲ್ಲಿ ಮತ್ತು ಚಲನಚಿತ್ರ ಸಂಘಗಳಿಗೆ ದೂರು ನೀಡಿವೆ. ಇದೀಗ ರಾಜ್ಕುಮಾರ್ ಸಂಘದ ಅಧ್ಯಕ್ಷರಾಗಿದ್ದ ಸಾರಾ ಗೋವಿಂದು ಅವರು ಈ ಬಗ್ಗೆ ಮಾತನಾಡಿದ್ದು, ಚೇತನ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿರುವ ಜೊತೆಗೆ ಚೇತನ್ ಅವರಿಗೆ ನೇರವಾಗಿ, ಬಹಿರಂಗವಾಗಿ ಎಚ್ಚರಿಕೆ…