ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ. ಆದ್ರೆ, ಕರ್ನಾಟಕಕ್ಕೆ ಹೇಳಿಕೊಳ್ಳುವಂತ ಯೋಜನೆಗಳು ಸಿಕ್ಕಿಲ್ಲ. ಈ ಸಂಬಂಧ ಕಾಂಗ್ರೆಸ್ ನಾಯಕರು ಕೇಂದ್ರ ಬಜೆಟ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕೇಂದ್ರ ಬಜೆಟ್ಗೆ ಸಂಬಂಧ ಸಿಎಂ ಸಿದ್ದರಾಮಯ್ಯನವರು (Siddaramaiah) ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರ ಪ್ರಸಾರದಲ್ಲಿ ಇಲ್ಲಿದೆ.
