CSK ಅಂಪೈರ್​ಗಳೊಂದಿಗೆ ಫಿಕ್ಸಿಂಗ್​ ಮಾಡ್ತಿದ್ರು: ಗಂಭೀರ ಆರೋಪ – Kannada News | Lalit Modi’s Umpire Fixing Allegation Against CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಫ್ರಾಂಚೈಸಿ ವಿರುದ್ಧದ ಗಂಭೀರ ಆರೋಪವೊಂದು ಮತ್ತೆ ಮುನ್ನಲೆಗೆ ಬಂದಿದೆ. ಅದು ಸಹ ಪಂದ್ಯ ಗೆಲ್ಲಲು ಅಂಪೈರ್​​​ಗಳನ್ನ ಫಿಕ್ಸ್​ ಮಾಡುತ್ತಿದ್ದರು ಎಂಬ ಪ್ರಬಲ ಅಪಾದನೆಯೊಂದಿಗೆ. ಈ ಆರೋಪ ಮಾಡಿದ್ದು ಮತ್ಯಾರೂ ಅಲ್ಲ, ಐಪಿಎಲ್​​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ.

Source link

Leave a Reply

Your email address will not be published. Required fields are marked *