18 May 2026 07:34 PM (IST)
CSK vs SRH IPL 2026: ಸನ್ರೈಸರ್ಸ್
ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮಿನ್ಸ್ (ನಾಯಕ), ಶಿವಂಗ್ ಕುಮಾರ್, ಇಶಾನ್ ಮಾಲಿಂಗ, ಸಾಕಿಬ್ ಹುಸೇನ್, ಪ್ರಫುಲ್ ಹಿಂಗೆ.
18 May 2026 07:33 PM (IST)
CSK vs SRH IPL 2026: ಸಿಎಸ್ಕೆ ತಂಡ
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಉರ್ವಿಲ್ ಪಟೇಲ್, ಕಾರ್ತಿಕ್ ಶರ್ಮಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಪ್ರಶಾಂತ್ ವೀರ್, ಅಕೇಲ್ ಹೊಸೈನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಸ್ಪೆನ್ಸರ್ ಜಾನ್ಸನ್.
18 May 2026 07:25 PM (IST)
CSK vs SRH IPL 2026: ಟಾಸ್ ಗೆದ್ದ ಸಿಎಸ್ಕೆ
ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ಬ್ಯಾಟಿಂಗ್ ಆಯ್ದುಕೊಂಡಿದೆ.
