2026 ರ ಕಾಮನ್‌ವೆಲ್ತ್ ಕ್ರೀಡಾಕೂಟ ಅಂತ್ಯವಾಗಿದ್ದು, ಈ ಸ್ಪರ್ಧೆಯಲ್ಲಿ ಭಾರತ 39 ಪದಕಗಳನ್ನು ಗೆಲ್ಲುವ ಮೂಲಕ ತನ್ನ ಅಭಿಯಾನವನ್ನು ಮುಗಿಸಿತು. ಇದರಲ್ಲಿ 13 ಚಿನ್ನ, 17 ಬೆಳ್ಳಿ ಮತ್ತು 9 ಕಂಚಿನ ಪದಕಗಳು ಸೇರಿವೆ. ಇದರೊಂದಿಗೆ, ಭಾರತ ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಬಾಕ್ಸಿಂಗ್, ಜೂಡೋ, ಅಥ್ಲೆಟಿಕ್ಸ್‌ನಲ್ಲಿ ಭಾರತ ಹೆಚ್ಚು ಪದಕಗಳನ್ನು ಗೆದ್ದುಕೊಂಡಿತು. ಆದರೆ ಕೆಲವು ಕ್ರೀಡೆಗಳಲ್ಲಿ ಭಾರತಕ್ಕೆ ತನ್ನ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ(PC-PTI).
