2026 ರ ಗ್ಲಾಸ್ಗೋ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕದ ಖಾತೆ ತೆರೆದಿದೆ. ಭಾರತೀಯ ವೇಟ್ಲಿಫ್ಟಿಂಗ್ನ ರಾಣಿ ಎಂದು ಕರೆಯಲ್ಪಡುವ ಸೈಖೋಮ್ ಮೀರಾಬಾಯಿ ಚಾನು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಪತಾಕೆಯನ್ನು ಹಾರಿಸಿದ್ದು, ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ(PC-PTI).
