ಮೈಸೂರು, ಜುಲೈ 17: ಇಂದು ಆಶಾಢ ಮಾಸದ ಮೊದಲ ಶುಕ್ರವಾರವಾದ್ದರಿಂದ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿದೆ. ಭಕ್ತರ ಅನುಕೂಲಕ್ಕಾಗಿ ಇಂದು ಬೆಳಗ್ಗೆ 6.30ರಿಂದಲೇ ಲಲಿತ್ ಮಹಲ್ ಹೆಲಿಪ್ಯಾಡ್ ಹಾಗೂ ಸಿಟಿ ಬಸ್ ನಿಲ್ದಾಣದಿಂದ ಚಾಮುಂಡಿಬೆಟ್ಟಕ್ಕೆ ವಿಶೇಷ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಈ ವ್ಯವಸ್ಥೆಯಿಂದಾಗಿ ಭಕ್ತರಿಗೆ ಯಾವುದೇ ಅನನುಕೂಲವಿಲ್ಲದೆ ದೇವಾಲಯಕ್ಕೆ ತಲುಪಲು ಸಾಧ್ಯವಾಯಿತು. ದೇವಿಯ ವಿಶೇಷ ಪೂಜೆಯ ನೇರಪ್ರಸಾರ ಇಲ್ಲಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
