ನವದೆಹಲಿ, ಜೂನ್ 24: ಚಿನ್ನದ ಬೆಲೆ ಸತತವಾಗಿ ಇಳಿದಿದೆ. ಎರಡು ದಿನದಲ್ಲಿ ಇದರ ಬೆಲೆ (Gold Rates) 335 ರೂನಷ್ಟು ಕಡಿಮೆಗೊಂಡಿದೆ. ಜೂನ್ ತಿಂಗಳಲ್ಲಿ ಭಾರತದಲ್ಲಿ ಬಂಗಾರದ ದರ ಶೇ. 12ರಷ್ಟು ಕಡಿಮೆಗೊಂಡಿದೆ. ಬೆಳ್ಳಿ ಬೆಲೆ ಶೇ. 15ಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಈ ತಿಂಗಳು ಕಡಿಮೆಗೊಂಡಿದೆ. ಬುಧವಾರ ವಿದೇಶಗಳಲ್ಲೂ ಚಿನ್ನದ ಬೆಲೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,32,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,44,330 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 24,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,32,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 24,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 24ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,825 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,433 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,230 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 245 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,230 ರೂ
- ಚೆನ್ನೈ: 13,350 ರೂ
- ಮುಂಬೈ: 13,230 ರೂ
- ದೆಹಲಿ: 13,245 ರೂ
- ಕೋಲ್ಕತಾ: 13,230 ರೂ
- ಕೇರಳ: 13,230 ರೂ
- ಅಹ್ಮದಾಬಾದ್: 13,235 ರೂ
- ಜೈಪುರ್: 13,245 ರೂ
- ಲಕ್ನೋ: 13,245 ರೂ
- ಭುವನೇಶ್ವರ್: 13,230 ರೂ
ಇದನ್ನೂ ಓದಿ: ಒರಾಕಲ್ನಲ್ಲಿ ಒಂದು ವರ್ಷದಲ್ಲಿ ಕೆಲಸ ಕಳೆದುಕೊಂಡ 21,000 ಉದ್ಯೋಗಿಗಳು; ಎಐನಲ್ಲಿ ಹೂಡಿಕೆ ಮಾಡಲಿರುವ ಐಟಿ ದಿಗ್ಗಜ
ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 559 ರಿಂಗಿಟ್ (12,805 ರುಪಾಯಿ)
- ದುಬೈ: 498.75 ಡಿರಾಮ್ (12,876 ರುಪಾಯಿ)
- ಅಮೆರಿಕ: 136 ಡಾಲರ್ (12,900 ರುಪಾಯಿ)
- ಸಿಂಗಾಪುರ: 180.50 ಸಿಂಗಾಪುರ್ ಡಾಲರ್ (13,193 ರುಪಾಯಿ)
- ಕತಾರ್: 498.50 ಕತಾರಿ ರಿಯಾಲ್ (12,958 ರೂ)
- ಸೌದಿ ಅರೇಬಿಯಾ: 512 ಸೌದಿ ರಿಯಾಲ್ (12,924 ರುಪಾಯಿ)
- ಓಮನ್: 52.20 ಒಮಾನಿ ರಿಯಾಲ್ (12,847 ರುಪಾಯಿ)
- ಕುವೇತ್: 41.63 ಕುವೇತಿ ದಿನಾರ್ (12,817 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 245 ರೂ
- ಚೆನ್ನೈ: 250 ರೂ
- ಮುಂಬೈ: 245 ರೂ
- ದೆಹಲಿ: 245 ರೂ
- ಕೋಲ್ಕತಾ: 245 ರೂ
- ಕೇರಳ: 250 ರೂ
- ಅಹ್ಮದಾಬಾದ್: 245 ರೂ
- ಜೈಪುರ್: 245 ರೂ
- ಲಕ್ನೋ: 245 ರೂ
- ಭುವನೇಶ್ವರ್: 250 ರೂ
- ಪುಣೆ: 245
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ