ನವದೆಹಲಿ, ಜುಲೈ 17: ಚಿನ್ನದ ಬೆಲೆ ಸತತವಾಗಿ ತಗ್ಗಿದೆ. ನಿನ್ನೆ 25 ರೂ ಇಳಿದಿದ್ದ ಇದರ ಬೆಲೆ (Gold Rates) ಇಂದು ಶುಕ್ರವಾರ 70 ರೂ ಕಡಿಮೆಗೊಂಡಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಬಂಗಾರದ ದರ ಇಳಿದಿದೆ. ಇನ್ನು, ಬೆಳ್ಳಿ ಬೆಲೆಯೂ ಶುಕ್ರವಾರ ಗ್ರಾಮ್ಗೆ 5 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,30,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,42,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 23,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,30,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 23,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 23,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜುಲೈ 17ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 10,690 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,253 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,065 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 230 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,065 ರೂ
- ಚೆನ್ನೈ: 13,100 ರೂ
- ಮುಂಬೈ: 13,065 ರೂ
- ದೆಹಲಿ: 13,080 ರೂ
- ಕೋಲ್ಕತಾ: 13,065 ರೂ
- ಕೇರಳ: 13,065 ರೂ
- ಅಹ್ಮದಾಬಾದ್: 13,070 ರೂ
- ಜೈಪುರ್: 13,080 ರೂ
- ಲಕ್ನೋ: 13,080 ರೂ
- ಭುವನೇಶ್ವರ್: 13,065 ರೂ
ಇದನ್ನೂ ಓದಿ: ಐಟಿ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆಯ ದಿನ; ಡೆಡ್ಲೈನ್ ಮಿಸ್ ಆದರೆ ಏನೆಲ್ಲಾ ದಂಡ, ಶುಲ್ಕಗಳಿವೆ ಗೊತ್ತಾ?
ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 537 ರಿಂಗಿಟ್ (12,677 ರುಪಾಯಿ)
- ದುಬೈ: 481.50 ಡಿರಾಮ್ (12,625 ರುಪಾಯಿ)
- ಅಮೆರಿಕ: 132 ಡಾಲರ್ (12,712 ರುಪಾಯಿ)
- ಸಿಂಗಾಪುರ: 175.20 ಸಿಂಗಾಪುರ್ ಡಾಲರ್ (13,075 ರುಪಾಯಿ)
- ಕತಾರ್: 483.50 ಕತಾರಿ ರಿಯಾಲ್ (12,774 ರೂ)
- ಸೌದಿ ಅರೇಬಿಯಾ: 500 ಸೌದಿ ರಿಯಾಲ್ (12,822 ರುಪಾಯಿ)
- ಓಮನ್: 51.05 ಒಮಾನಿ ರಿಯಾಲ್ (12,770 ರುಪಾಯಿ)
- ಕುವೇತ್: 40.28 ಕುವೇತಿ ದಿನಾರ್ (12,615 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 230 ರೂ
- ಚೆನ್ನೈ: 235 ರೂ
- ಮುಂಬೈ: 230 ರೂ
- ದೆಹಲಿ: 230 ರೂ
- ಕೋಲ್ಕತಾ: 230 ರೂ
- ಕೇರಳ: 235 ರೂ
- ಅಹ್ಮದಾಬಾದ್: 230 ರೂ
- ಜೈಪುರ್: 230 ರೂ
- ಲಕ್ನೋ: 230 ರೂ
- ಭುವನೇಶ್ವರ್: 235 ರೂ
- ಪುಣೆ: 230
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
