ನವದೆಹಲಿ, ಜೂನ್ 14: ಶುಕ್ರವಾರ ಗ್ರಾಮ್ಗೆ 270 ರೂ ಏರಿಕೆಯಾಗಿದ್ದ ಬಂಗಾರದ ದರ (Gold Rates) ಈ ವಾರಾಂತ್ಯದಲ್ಲಿ 45 ರೂಗಳಷ್ಟು ಹೆಚ್ಚಿದೆ. ಅಪರಂಜಿ ಚಿನ್ನದ ಬೆಲೆ 14,900 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆ 5 ರೂ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,36,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,49,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,36,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 27,000 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜೂನ್ 14ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,181 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,908 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,665 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 13,665 ರೂ
- ಚೆನ್ನೈ: 13,860 ರೂ
- ಮುಂಬೈ: 13,665 ರೂ
- ದೆಹಲಿ: 13,680 ರೂ
- ಕೋಲ್ಕತಾ: 13,665 ರೂ
- ಕೇರಳ: 13,665 ರೂ
- ಅಹ್ಮದಾಬಾದ್: 13,670 ರೂ
- ಜೈಪುರ್: 13,680 ರೂ
- ಲಕ್ನೋ: 13,680 ರೂ
- ಭುವನೇಶ್ವರ್: 13,665 ರೂ
ಇದನ್ನೂ ಓದಿ: ಮೇ ತಿಂಗಳಲ್ಲಿ ಬೆಲೆ ಏರಿಕೆಗೆ ಇನ್ನಷ್ಟು ವೇಗ; ರೀಟೇಲ್ ಹಣದುಬ್ಬರ ಶೇ. 3.93 ದಾಖಲು
ವಿದೇಶಗಳಲ್ಲಿ 24 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 566 ರಿಂಗಿಟ್ (13,280 ರುಪಾಯಿ)
- ದುಬೈ: 508.50 ಡಿರಾಮ್ (13,181 ರುಪಾಯಿ)
- ಅಮೆರಿಕ: 138.50 ಡಾಲರ್ (13,187 ರುಪಾಯಿ)
- ಸಿಂಗಾಪುರ: 184.80 ಸಿಂಗಾಪುರ್ ಡಾಲರ್ (13,696 ರುಪಾಯಿ)
- ಕತಾರ್: 509.50 ಕತಾರಿ ರಿಯಾಲ್ (13,305 ರೂ)
- ಸೌದಿ ಅರೇಬಿಯಾ: 523 ಸೌದಿ ರಿಯಾಲ್ (13,268 ರುಪಾಯಿ)
- ಓಮನ್: 53.45 ಒಮಾನಿ ರಿಯಾಲ್ (13,218 ರುಪಾಯಿ)
- ಕುವೇತ್: 42.71 ಕುವೇತಿ ದಿನಾರ್ (13,235 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 260 ರೂ
- ಚೆನ್ನೈ: 270 ರೂ
- ಮುಂಬೈ: 260 ರೂ
- ದೆಹಲಿ: 260 ರೂ
- ಕೋಲ್ಕತಾ: 260 ರೂ
- ಕೇರಳ: 270 ರೂ
- ಅಹ್ಮದಾಬಾದ್: 260 ರೂ
- ಜೈಪುರ್: 260 ರೂ
- ಲಕ್ನೋ: 260 ರೂ
- ಭುವನೇಶ್ವರ್: 270 ರೂ
- ಪುಣೆ: 260
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ