Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 29th February 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಫೆಬ್ರುವರಿ 29: ಈ ವಾರ ಅಲ್ಪ ಏರಿಕೆ ಮತ್ತು ಇಳಿಕೆಗಳನ್ನು ಕಾಣುತ್ತಾ ಬಂದಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಅಕ್ಷರಶಃ ಜಿಗಿದಿವೆ. ಇರಾನ್ ಯುದ್ಧದ ಪರಿಣಾಮವು ಚಿನಿವಾರ ಮಾರುಕಟ್ಟೆ ಮೇಲೆ ಬೀಳುತ್ತಿದೆ. ಚಿನ್ನದ ಬೆಲೆ ಒಮ್ಮೆಗೇ ಗ್ರಾಮ್​ಗೆ 650ಕ್ಕೂ ಹೆಚ್ಚಿನ ಮೊತ್ತದಷ್ಟು ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ (Gold Rates) 15,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಗ್ರಾಮ್​ಗೆ 10 ರೂ ಜಂಪ್ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,54,630 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,68,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 29,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,54,630 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 32,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 29ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,653 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,871 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,463 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 15,463 ರೂ
  • ಚೆನ್ನೈ: 15,550 ರೂ
  • ಮುಂಬೈ: 15,463 ರೂ
  • ದೆಹಲಿ: 15,478 ರೂ
  • ಕೋಲ್ಕತಾ: 15,463 ರೂ
  • ಕೇರಳ: 15,463 ರೂ
  • ಅಹ್ಮದಾಬಾದ್: 15,468 ರೂ
  • ಜೈಪುರ್: 15,478 ರೂ
  • ಲಕ್ನೋ: 15,478 ರೂ
  • ಭುವನೇಶ್ವರ್: 15,463 ರೂ

ಇದನ್ನೂ ಓದಿ: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ ಭಾರತಕ್ಕೆ ಶಾಕ್​​: ಕಚ್ಚಾ ತೈಲ ದರ ಏರಿಕೆ ಸಾಧ್ಯತೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 638 ರಿಂಗಿಟ್ (14,930 ರುಪಾಯಿ)
  • ದುಬೈ: 582.75 ಡಿರಾಮ್ (14,450 ರುಪಾಯಿ)
  • ಅಮೆರಿಕ: 164.50 ಡಾಲರ್ (14,976 ರುಪಾಯಿ)
  • ಸಿಂಗಾಪುರ: 204.10 ಸಿಂಗಾಪುರ್ ಡಾಲರ್ (14,692 ರುಪಾಯಿ)
  • ಕತಾರ್: 578.50 ಕತಾರಿ ರಿಯಾಲ್ (14,467 ರೂ)
  • ಸೌದಿ ಅರೇಬಿಯಾ: 592 ಸೌದಿ ರಿಯಾಲ್ (14,369 ರುಪಾಯಿ)
  • ಓಮನ್: 61.95 ಒಮಾನಿ ರಿಯಾಲ್ (14,668 ರುಪಾಯಿ)
  • ಕುವೇತ್: 47.61 ಕುವೇತಿ ದಿನಾರ್ (14,193 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 295 ರೂ
  • ಚೆನ್ನೈ: 320 ರೂ
  • ಮುಂಬೈ: 295 ರೂ
  • ದೆಹಲಿ: 295 ರೂ
  • ಕೋಲ್ಕತಾ: 295 ರೂ
  • ಕೇರಳ: 320 ರೂ
  • ಅಹ್ಮದಾಬಾದ್: 295 ರೂ
  • ಜೈಪುರ್: 295 ರೂ
  • ಲಕ್ನೋ: 295 ರೂ
  • ಭುವನೇಶ್ವರ್: 320 ರೂ
  • ಪುಣೆ: 295

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *