ಬೆಂಗಳೂರು, ಏಪ್ರಿಲ್ 24: ಚಿನ್ನದ ಬೆಲೆಯ ಸತತ ಇಳಿಕೆ ಮುಂದುವರಿದಿದೆ. ಕಳೆದ ನಾಲ್ಕೈದು ದಿನಗಳಿಂದ ಬೆಲೆಯಲ್ಲಿ ಅಲ್ಪ ಕುಸಿತಗಳಾಗುತ್ತಿವೆ. ಇವತ್ತು ಅದರ ಬೆಲೆ (Gold Rates) ಗ್ರಾಮ್ಗೆ 55 ರೂ ತಗ್ಗಿದೆ. ವಿದೇಶಗಳಲ್ಲಿ ಹಲವೆಡೆ ಅಲ್ಪ ಏರಿಳಿತ ಮುಂದುವರಿದಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಯಥಾಸ್ಥಿತಿಯಲ್ಲಿದ್ದರೆ, ಚೆನ್ನೈ ಮೊದಲಾದ ಕೆಲವೆಡೆ ಗ್ರಾಮ್ಗೆ 5 ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,40,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,52,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 26,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,40,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 26,000 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 24ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,295 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,020 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,471 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,295 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,020 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 14,020 ರೂ
- ಚೆನ್ನೈ: 14,100 ರೂ
- ಮುಂಬೈ: 14,020 ರೂ
- ದೆಹಲಿ: 14,035 ರೂ
- ಕೋಲ್ಕತಾ: 14,020 ರೂ
- ಕೇರಳ: 14,020 ರೂ
- ಅಹ್ಮದಾಬಾದ್: 14,025 ರೂ
- ಜೈಪುರ್: 14,035 ರೂ
- ಲಕ್ನೋ: 14,035 ರೂ
- ಭುವನೇಶ್ವರ್: 14,020 ರೂ
ಇದನ್ನೂ ಓದಿ: ಭಾರತದ ಆರ್ಥಿಕ ಪ್ರಗತಿಗೆ ತೊಡಕಾಗಿರುವ ಅಂಶಗಳೇನು? ಬರ್ನ್ಸ್ಟೈನ್ ಸಲಹೆ ನೀಡಿರುವ ಪರಿಹಾರಗಳೇನು?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 579 ರಿಂಗಿಟ್ (13,738 ರುಪಾಯಿ)
- ದುಬೈ: 530.50 ಡಿರಾಮ್ (13,616 ರುಪಾಯಿ)
- ಅಮೆರಿಕ: 147.50 ಡಾಲರ್ (13,907 ರುಪಾಯಿ)
- ಸಿಂಗಾಪುರ: 189 ಸಿಂಗಾಪುರ್ ಡಾಲರ್ (13,934 ರುಪಾಯಿ)
- ಕತಾರ್: 530 ಕತಾರಿ ರಿಯಾಲ್ (13,707 ರೂ)
- ಸೌದಿ ಅರೇಬಿಯಾ: 544 ಸೌದಿ ರಿಯಾಲ್ (13,674 ರುಪಾಯಿ)
- ಓಮನ್: 56.30 ಒಮಾನಿ ರಿಯಾಲ್ (13,786 ರುಪಾಯಿ)
- ಕುವೇತ್: 43.60 ಕುವೇತಿ ದಿನಾರ್ (13,406 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 260 ರೂ
- ಚೆನ್ನೈ: 265 ರೂ
- ಮುಂಬೈ: 260 ರೂ
- ದೆಹಲಿ: 260 ರೂ
- ಕೋಲ್ಕತಾ: 260 ರೂ
- ಕೇರಳ: 265 ರೂ
- ಅಹ್ಮದಾಬಾದ್: 260 ರೂ
- ಜೈಪುರ್: 260 ರೂ
- ಲಕ್ನೋ: 260 ರೂ
- ಭುವನೇಶ್ವರ್: 265 ರೂ
- ಪುಣೆ: 260
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
