Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿದಿದೆ. ಇಂದು ಸೋಮವಾರ ಚಿನ್ನದ ಬೆಲೆ (Gold Rates) ಗ್ರಾಮ್​ಗೆ 35 ರೂ ಕಡಿಮೆಗೊಂಡಿದೆ. ಹೆಚ್ಚಿನ ದೇಶಗಳಲ್ಲಿ ಇದರ ಬೆಲೆ ಸ್ವಲ್ಪವಾಗಿ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಕಡಿಮೆಗೊಂಡಿದೆ. ಗ್ರಾಮ್​ಗೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,460 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 25,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 25,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 13ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,434 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,975 ರೂ
  • ಚೆನ್ನೈ: 14,060 ರೂ
  • ಮುಂಬೈ: 13,975 ರೂ
  • ದೆಹಲಿ: 13,990 ರೂ
  • ಕೋಲ್ಕತಾ: 13,975 ರೂ
  • ಕೇರಳ: 13,975 ರೂ
  • ಅಹ್ಮದಾಬಾದ್: 13,980 ರೂ
  • ಜೈಪುರ್: 13,990 ರೂ
  • ಲಕ್ನೋ: 13,990 ರೂ
  • ಭುವನೇಶ್ವರ್: 13,975 ರೂ

ಇದನ್ನೂ ಓದಿ: ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್​ನಂತೆ ಮೇಲೇರಿದ ತೈಲ ಬೆಲೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 576 ರಿಂಗಿಟ್ (13,526 ರುಪಾಯಿ)
  • ದುಬೈ: 529.75 ಡಿರಾಮ್ (13,463 ರುಪಾಯಿ)
  • ಅಮೆರಿಕ: 149.50 ಡಾಲರ್ (13,959 ರುಪಾಯಿ)
  • ಸಿಂಗಾಪುರ: 187.70 ಸಿಂಗಾಪುರ್ ಡಾಲರ್ (13,724 ರುಪಾಯಿ)
  • ಕತಾರ್: 526.50 ಕತಾರಿ ರಿಯಾಲ್ (13,502 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,412 ರುಪಾಯಿ)
  • ಓಮನ್: 56.20 ಒಮಾನಿ ರಿಯಾಲ್ (13,631 ರುಪಾಯಿ)
  • ಕುವೇತ್: 43.61 ಕುವೇತಿ ದಿನಾರ್ (13,284 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 255 ರೂ
  • ಚೆನ್ನೈ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ್: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *