ಬೆಂಗಳೂರು, ಮಾರ್ಚ್ 4: ಚಿನ್ನದ ಬೆಲೆ ಸತತವಾಗಿ ಇಳಿಯುತ್ತಿದೆ. 10 ಗ್ರಾಮ್ ಚಿನ್ನದ ಬೆಲೆ (Gold Rates) 5,000 ರೂಗೂ ಅಧಿಕ ಮೊತ್ತದಷ್ಟು ಇಳಿಕೆ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಹೆಚ್ಚಿನ ಕಡೆ ಸ್ವರ್ಣ ದರ ಭರ್ಜರಿ ಕುಸಿತ ಕಂಡಿದೆ. ಬೆಳ್ಳಿ ಬೆಲೆಯೂ ಕುಸಿದಿದೆ. ಗ್ರಾಮ್ಗೆ 10 ರೂನಷ್ಟು ಇಳಿಕೆ ಕಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,50,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,64,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 28,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,50,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 29,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮಾರ್ಚ್ 4ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,451 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,080 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,338 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,451 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,080 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 295 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 15,080 ರೂ
- ಚೆನ್ನೈ: 15,200 ರೂ
- ಮುಂಬೈ: 15,080 ರೂ
- ದೆಹಲಿ: 15,095 ರೂ
- ಕೋಲ್ಕತಾ: 15,080 ರೂ
- ಕೇರಳ: 15,080 ರೂ
- ಅಹ್ಮದಾಬಾದ್: 15,085 ರೂ
- ಜೈಪುರ್: 15,095 ರೂ
- ಲಕ್ನೋ: 15,095 ರೂ
- ಭುವನೇಶ್ವರ್: 15,080 ರೂ
ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಮಲೇಷ್ಯಾ: 645 ರಿಂಗಿಟ್ (15,062 ರುಪಾಯಿ)
- ದುಬೈ: 568.75 ಡಿರಾಮ್ (14,273 ರುಪಾಯಿ)
- ಅಮೆರಿಕ: 159.50 ಡಾಲರ್ (14,702 ರುಪಾಯಿ)
- ಸಿಂಗಾಪುರ: 205.60 ಸಿಂಗಾಪುರ್ ಡಾಲರ್ (14,834 ರುಪಾಯಿ)
- ಕತಾರ್: 560 ಕತಾರಿ ರಿಯಾಲ್ (14,151 ರೂ)
- ಸೌದಿ ಅರೇಬಿಯಾ: 577 ಸೌದಿ ರಿಯಾಲ್ (14,171 ರುಪಾಯಿ)
- ಓಮನ್: 60.10 ಒಮಾನಿ ರಿಯಾಲ್ (14,388 ರುಪಾಯಿ)
- ಕುವೇತ್: 46.51 ಕುವೇತಿ ದಿನಾರ್ (14,009 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 285 ರೂ
- ಚೆನ್ನೈ: 295 ರೂ
- ಮುಂಬೈ: 285 ರೂ
- ದೆಹಲಿ: 285 ರೂ
- ಕೋಲ್ಕತಾ: 285 ರೂ
- ಕೇರಳ: 295 ರೂ
- ಅಹ್ಮದಾಬಾದ್: 285 ರೂ
- ಜೈಪುರ್: 285 ರೂ
- ಲಕ್ನೋ: 285 ರೂ
- ಭುವನೇಶ್ವರ್: 295 ರೂ
- ಪುಣೆ: 285
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
