ಐಪಿಎಲ್ 2026ರ 42 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ನಡೆಯುತ್ತಿ. ಈ ಆವೃತ್ತಿಯಲ್ಲಿ ಎರಡೂ ತಂಡಗಳ ಎರಡನೇ ಮುಖಾಮುಖಿ ಇದಾಗಿದೆ. ಇದಕ್ಕೂ ಮೊದಲು ಉಭಯ ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯವನ್ನು ಆರ್ಸಿಬಿ ಸುಲಭವಾಗಿ ಗೆದ್ದುಕೊಂಡಿತ್ತು. ಇದೀಗ ಆರ್ಸಿಬಿ ಸತತ ಎರಡನೇ ಪಂದ್ಯವನ್ನು ಗೆಲ್ಲುವ ಇರಾದೆಯಲ್ಲಿದೆ. ಇತ್ತ ಗುಜರಾತ್ ತನ್ನ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ.
Published On – 7:02 pm, Thu, 30 April 26