GT vs RR: ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್; ರಾಜಸ್ಥಾನ್​ಗೆ 2ನೇ ಜಯ

GT vs RR: ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್; ರಾಜಸ್ಥಾನ್​ಗೆ 2ನೇ ಜಯ

ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿನಡೆದ ಐಪಿಎಲ್ 2026 ರ 9ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಗೆಲ್ಲುವ ಪಂದ್ಯವನ್ನು ಕೈಚೆಲ್ಲಿದ ಗುಜರಾತ್ ಟೈಟನ್ಸ್ ಲೀಗ್​ನಲ್ಲಿ ಸತತ ಎರಡನೇ ಪಂದ್ಯವನ್ನು ಸೋತರೆ, ಇತ್ತ ಸಾಂಘಿಕ ಪ್ರದರ್ಶನ ನೀಡಿದ ರಾಜಸ್ಥಾನ್ ಸತತ ಎರಡನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 210 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 204 ರನ್​ ಕಲೆಹಾಕಲಷ್ಟೇ ಶಕ್ತವಾಗಿ 7 ರನ್​ಗಳಿಂದ ಸೋಲೊಪ್ಪಿಕೊಂಡಿತು.

Source link

Leave a Reply

Your email address will not be published. Required fields are marked *