Headlines

HM ರೇವಣ್ಣ ಬದಲು HD ರೇವಣ್ಣ ಎಂದು ಹೇಳಿದ ಕಾಂಗ್ರೆಸ್ ಮುಖಂಡ, ಮುಂದೇನಾಯ್ತು? – Kannada News | Congress Leader HM Revanna Angry For Congress Leader Calling HD Revanna at Magadi

ಬೆಂಗಳೂರು ದಕ್ಷಿಣ, (ಆಗಸ್ಟ್ 08): ಸಚಿವ ಸ್ಥಾನ ಸಿಕ್ಕ ಬಳಿಕ ಎಚ್​​​​ಸಿ ಬಾಲಕೃಷ್ಣ ಅವರು ಮೊದಲ ಬಾರಿಗೆ ಸ್ವಕ್ಷೇತ್ರ ಮಾಗಡಿಗೆ ಆಗಮಿಸಿದ್ದು, ಈ ವೇಳೆ ಅವರ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಕೋರಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡರೊಬ್ಬರು H.M.ರೇವಣ್ಣ ಅನ್ನೋ ಬದಲು H.D.ರೇವಣ್ಣ ಎಂದು ಕರೆದಿದ್ದಾರೆ. ಇದರಿಂದ ಸಿಡಿಮಿಡಿಗೊಂಡ ಹೆಚ್​​​​ಎಂ ರೇವಣ್ಣ, ಅವನ‌ ಹೆಸರು ಯಾಕೆ ಹೇಳುತ್ತೀಯಾ? ನಾನು ಮಾಗಡಿಯ ರೇವಣ್ಣ, ಹಾಗೆ ಇರುತ್ತೇನೆ ಎಂದಿದ್ದಾರೆ. ರೇವಣ್ಣನವರ ಮಾತಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ನಗೆಗಡಲಲ್ಲಿ ತೇಲಾಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *