Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

Horoscope Today: ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 5, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ.

 

 

Source link

Leave a Reply

Your email address will not be published. Required fields are marked *