IND A vs SL A: ವೈಭವ್ ಸಿಡಿಲಬ್ಬರ..​ ತ್ರಿಕೋನ ಸರಣಿ ಗೆದ್ದ ಟೀಂ ಇಂಡಿಯಾ – Kannada News | India A Wins Dambulla Tri Series Final! Sooryavanshi’s Batting Powers 7th Consecutive Title

ಶ್ರೀಲಂಕಾದ ದಂಬುಲ್ಲಾ ಕ್ರೀಡಾಂಗಣದಲ್ಲಿ ನಡೆದ ಭಾರತ ಎ ಹಾಗೂ ಶ್ರೀಲಂಕಾ ಎ ತಂಡಗಳ ನಡುವಿನ ತ್ರಿಕೋನ ಏಕದಿನ ಸರಣಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ತಂಡವನ್ನು ಸೋಲಿಸಿದ ಭಾರತ ಎ ತಂಡ ತ್ರಿಕೋನ ಸರಣಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಎ ತಂಡ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್​ನಿಂದಾಗಿ ನಿಗದಿತ 50 ಓವರ್​ಗಳಲ್ಲಿ 378 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ನಿಯಮಿತ ಅಂತರಗಳಲ್ಲಿ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು. ಈ ಮೂಲಕ ಭಾರತ ತಂಡ ಸತತ 7ನೇ ತ್ರಿಕೋನ ಸರಣಿಯನ್ನು ಗೆದ್ದ ದಾಖಲೆಯೊಂದಿಗೆ ಈ ಪ್ರವಾಸವನ್ನು ಅಂತ್ಯಗೊಳಿಸಿದೆ.

Source link

Leave a Reply

Your email address will not be published. Required fields are marked *