ಈ ಪಂದ್ಯದಲ್ಲಿ 86 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ ಅಜೇಯ 110 ರನ್ ಗಳಿಸಿದರು. ಇದು ಯಶಸ್ವಿ ಅವರ ಎರಡನೇ ಏಕದಿನ ಶತಕವಾಗಿದ್ದು, ಈ ಮೂಲಕ ಭಾರತದ ಪರ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ಮೊದಲನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಮೂಲಕ ಜೈಸ್ವಾಲ್, ಶಿಖರ್ ಧವನ್ ಅವರನ್ನು ಹಿಂದಿಕ್ಕಿದರು (PC-PTI)
