ಅಫ್ಘಾನಿಸ್ತಾನ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ 79 ರನ್ಗಳ ಇನ್ನಿಂಗ್ಸ್ ಆಡುವ ಮೂಲಕ ತಮ್ಮ ಫಾರ್ಮ್ ಕಂಡುಕೊಂಡಿದ್ದರು. ಇದೀಗ ರೋಹಿತ್ ಇಂಗ್ಲೆಂಡ್ ವಿರುದ್ಧವೂ ಅದೇ ಫಾರ್ಮ್ ಮುಂದುವರೆದರೆ, ಹಲವಾರು ದಾಖಲೆಗಳು ಸೃಷ್ಟಿಯಾಗಲಿವೆ. ಅದರಲ್ಲೂ ರೋಹಿತ್ ಶತಕ ಬಾರಿಸಿದರೆ, ಒಟ್ಟಿಗೆ ಮೂರು ದಾಖಲೆಗಳು ಸೃಷ್ಟಿಯಾಗಲಿವೆ (PC-PTI).