Headlines

IND vs ENG: ಒಂದೇ ಒಂದು ಪಂದ್ಯವನ್ನು ಗೆಲ್ಲದೆ ಪ್ರವಾಸ ಅಂತ್ಯಗೊಳಿಸಿದ ಟೀಂ ಇಂಡಿಯಾ – Kannada News | Shreyas Iyer’s Captaincy Nightmare: Team India Suffers Humiliating T20 Series Defeat 4 0

ಐದು ಪಂದ್ಯಗಳ ಟಿ20 ಸರಣಿಗಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿದ್ದ ಟೀಂ ಇಂಡಿಯಾ ಇಡೀ ಸರಣಿಯಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ 4-0 ಅಂತರದಲ್ಲಿ ಸರಣಿ ಸೋತು ಕಾಲಿ ಕೈಯಲ್ಲಿ ಭಾರತಕ್ಕೆ ವಾಪಸ್ಸಾಗುತ್ತಿದೆ. ಈ ಮೂಲಕ ಶ್ರೇಯಸ್ ಅಯ್ಯರ್ ನಾಯಕನಾಗಿ ಸತತ 6 ಪಂದ್ಯಗಳಲ್ಲಿ ಸೋತ ಬೇಡದ ದಾಖಲೆಗೆ ಕೊರಳೊಡ್ಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ಸರಣಿಗೂ ಮುನ್ನ ಟೀಂ ಇಂಡಿಯಾ, ಐರ್ಲೆಂಡ್ ವಿರುದ್ಧ 2 ಪಂದ್ಯಗಳ ಟಿ20 ಸರಣಿಯನ್ನಾಡಿತ್ತು. ಆ ಸರಣಿಯಲ್ಲೂ ಭಾರತಕ್ಕೆ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗಿರಲಿಲ್ಲ. ಇನ್ನು ಇಂದು ನಡೆದ ಕೊನೆಯ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಇಂಗ್ಲೆಂಡ್‌ ದಾಖಲೆಯ 257 ರನ್ ಕಲೆಹಾಕಿತು ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾಕ್ಕೆ 201 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಅಂತಿಮವಾಗಿ ಇಂಗ್ಲೆಂಡ್‌ 56 ರನ್​ಗಳಿಂದ ಕೊನೆಯ ಪಂದ್ಯವನ್ನು ಗೆದ್ದುಕೊಂಡಿತು.

Source link

Leave a Reply

Your email address will not be published. Required fields are marked *