ಈ 263 ರನ್‌ಗಳೊಂದಿಗೆ, ಇಶಾನ್ ರೋಹಿತ್ ಶರ್ಮಾ ಅವರನ್ನು ಹಿಂದಿಕ್ಕಿದರು. ಕಳೆದ ಟಿ20 ವಿಶ್ವಕಪ್‌ನಲ್ಲಿ ರೋಹಿತ್ 257 ರನ್ ಬಾರಿಸಿದ್ದರು. ಇದೀಗ ರೋಹಿತ್ ದಾಖಲೆ ಮುರಿದಿರುವ ಕಿಶನ್, ಒಂದು ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿ ಅತ್ಯಧಿಕ ರನ್ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಪಟ್ಟಿಯಲ್ಲಿ (3 ಆವೃತ್ತಿಗಳಲ್ಲಿ 319, 296, 273 ರನ್) ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ
