ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಸೋತಿರಬಹುದು. ಆದರೆ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದರು. ಕಾರ್ಡಿಫ್ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ ಕೊಹ್ಲಿ, ಇದರೊಂದಿಗೆ ಇಂಗ್ಲೆಂಡ್ನಲ್ಲಿ ಅತಿ ಹೆಚ್ಚು ಐವತ್ತು ಪ್ಲಸ್ ರನ್ಗಳ ಇನ್ನಿಂಗ್ಸ್ ಆಡಿದ ಸಾಧನೆಯನ್ನೂ ಮಾಡಿದರು(PC-PTI).