IND vs ENG: 23 ವರ್ಷಗಳ ನಂತರ ಇಂತಹದೊಂದು ಪಂದ್ಯವನ್ನಾಡುತ್ತಿದೆ ಟೀಂ ಇಂಡಿಯಾ – Kannada News | 2026 T20 WC Semifinal: India vs England – First ICC Knockout in 23 Years Without Kohli Rohit

2024 ರಲ್ಲಿ ಟಿ20 ಸ್ವರೂಪದಿಂದ ನಿವೃತ್ತರಾದ ನಂತರ, ಟೀಂ ಇಂಡಿಯಾ ಹೊಸ ಆಟಗಾರರೊಂದಿಗೆ ಕಣಕ್ಕಿಳಿಯುತ್ತಿದೆ. ಸೂರ್ಯಕುಮಾರ್ ಯಾದವ್ ಅವರ ನಾಯಕತ್ವದಲ್ಲಿ, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಮತ್ತು ಇತರ ಪ್ರತಿಭಾವಂತ ಯುವ ಆಟಗಾರರು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಆದಾಗ್ಯೂ ಇದೇ ಮೊದಲ ಬಾರಿಗೆ ಈ ಇಬ್ಬರು ಹಿರಿಯ ಆಟಗಾರರಿಲ್ಲದೆ ಟೀಂ ಇಂಡಿಯಾ ಪ್ರಮುಖ ಪಂದ್ಯವನ್ನು ಆಡಲಿದ್ದು, ಯಾವ ರೀತಿಯ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Source link

Leave a Reply

Your email address will not be published. Required fields are marked *