IND vs IRE Live Score:ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ – Kannada News | India vs ireland live score ind vs ire 2nd t20i match at belfast latest scorecard updates in kannada

ಭಾರತ ಹಾಗೂ ಐರ್ಲೆಂಡ್ ನಡುವಿನ ಎರಡು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ಇಂದು ನಡೆಯುತ್ತಿದೆ. ಎರಡು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡ ಭಾರತ ತಂಡವನ್ನು 34 ರನ್‌ಗಳಿಂದ ಸೋಲಿಸಿತು. ಈಗ ವಿಶ್ವ ಚಾಂಪಿಯನ್ ಭಾರತ ತಂಡವು ಐರ್ಲೆಂಡ್ ವಿರುದ್ಧ ಸರಣಿಯನ್ನು ಕಳೆದುಕೊಳ್ಳುವ ಭೀತಿಯನ್ನು ಎದುರಿಸುತ್ತಿದೆ. ಸರಣಿಯನ್ನು ಸಮಬಲಗೊಳಿಸಲು ಭಾರತ ತಂಡವು ಐರ್ಲೆಂಡ್ ವಿರುದ್ಧದ ಎರಡನೇ ಟಿ20 ಅಂತರರಾಷ್ಟ್ರೀಯ ಪಂದ್ಯವನ್ನು ಯಾವುದೇ ಬೆಲೆಯಲ್ಲಿ ಗೆಲ್ಲಲೇಬೇಕು. ಈ ಸರಣಿ ನಿರ್ಧಾರಕ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ.

Source link

Leave a Reply

Your email address will not be published. Required fields are marked *