IND vs NZ: ಗುರುವಿಗೆ ತಕ್ಕ ಶಿಷ್ಯ; 2ನೇ ಅತಿ ವೇಗದ ಅರ್ಧಶತಕ ಬಾರಿಸಿದ ಅಭಿಷೇಕ್ – Kannada News | Abhishek Sharma’s Record 14 Ball Fifty Powers India to 13th Consecutive T20I Series Win vs NZ

ಇನ್ನು ವಿಶ್ವ ಕ್ರಿಕೆಟ್‌ನಲ್ಲಿ ಪೂರ್ಣ ಸದಸ್ಯ ತಂಡಗಳನ್ನು ನೋಡಿದರೆ, ಅಭಿಷೇಕ್ ಶರ್ಮಾ ಜಂಟಿಯಾಗಿ ಮೂರನೇ ಅತಿ ವೇಗದ ಅರ್ಧಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಯುವರಾಜ್ ಸಿಂಗ್ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಜಿಂಬಾಬ್ವೆ ವಿರುದ್ಧ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ನಮೀಬಿಯಾದ ಆಟಗಾರ ಜಾನ್ ಫ್ರೈಲಿಂಕ್ ಎರಡನೇ ಸ್ಥಾನದಲ್ಲಿದ್ದಾರೆ. 2016 ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 14 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಕಾಲಿನ್ ಮುನ್ರೋ ಅವರೊಂದಿಗೆ ಅಭಿಷೇಕ್ ಶರ್ಮಾ ಅವರ ಹೆಸರು ಈಗ ಜಂಟಿಯಾಗಿ ಮೂರನೇ ಸ್ಥಾನದಲ್ಲಿದೆ.

Source link

Leave a Reply

Your email address will not be published. Required fields are marked *