Headlines

IND vs NZ: ತಂಡಕ್ಕೆ ಆಯ್ಕೆಯಾದರೂ ಆಯುಷ್ ಬದೋನಿಗೆ ಆಡುವ ಅವಕಾಶವಿಲ್ಲ – Kannada News | IND vs NZ 2nd ODI: Sundar Injury Blow, Reddy Set for Rajkot Debut; Kohli Eyes Ton

ವರದಿಗಳ ಪ್ರಕಾರ, ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದರೂ, ದೆಹಲಿ ನಾಯಕ ಆಯುಷ್ ಬದೋನಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ. ಎರಡನೇ ಪಂದ್ಯದಲ್ಲಿ ಆಯುಷ್​ಗೆ ಆಡುವ ಅವಕಾಶ ಸಿಗುವ ಸಾಧ್ಯತೆಗಳಿಲ್ಲ. ತಂಡದ ಆಡಳಿತ ಮಂಡಳಿಯು ಬಡೋನಿಗಿಂತ ಯುವ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರಿಗೆ ಆದ್ಯತೆ ನೀಡಲಿದೆ ಎಂದು ವರದಿಯಾಗಿದ್ದು, ಮುಂದಿನ ಏಕದಿನ ಪಂದ್ಯದಲ್ಲಿ ಅವರು ಆಡುವುದನ್ನು ಕಾಣಬಹುದು.

Source link

Leave a Reply

Your email address will not be published. Required fields are marked *