ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 8 ಬಾರಿ ಮುಖಾಮುಖಿಯಾಗಿವೆ. ಈ 8 ಪಂದ್ಯಗಳಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. 2021 ರಲ್ಲಿ ದುಬೈನಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ, ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು.
