ಆದರೆ ಎರಡನೇ ದಿನ ಬ್ಯಾಟಿಂಗ್ ಮಾಡುವ ಅವಕಾಶ ರಾಹುಲ್ಗೆ ಸಿಕ್ಕಿತು. ಆದಾಗ್ಯೂ ಎರಡನೇ ದಿನದಾಟ ಮಳೆಯಿಂದಾಗಿ ತಡವಾಗಿ ಪ್ರಾರಂಭವಾಯಿತು. ಮೊದಲ ದಿನ ಅಜೇಯರಾಗಿ ಉಳಿದಿದ್ದ ರಿಷಭ್ ಪಂತ್ 39 ರನ್‌ಗಳಿಗೆ ಔಟಾದ ನಂತರ, ರಾಹುಲ್ ಎರಡನೇ ದಿನ ಬ್ಯಾಟಿಂಗ್‌ಗೆ ಮರಳಿದರು. ಮೊದಲ ದಿನದ ರಾಹುಲ್ ಬ್ಯಾಟಿಂಗ್ ಪ್ರದರ್ಶನವನ್ನು ಗಮನಿಸಿದರೆ, ಅವರು ಶತಕ ಪೂರೈಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು(PC-PTI).
