ಯಶಸ್ವಿ ಜೈಸ್ವಾಲ್ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಶತಕ ಬಾರಿಸಿದರೆ, 24 ನೇ ವಯಸ್ಸಿಗೆ ಐದು ವಿಭಿನ್ನ ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ ಮೊದಲ ಆಟಗಾರನಾಗುತ್ತಾರೆ. ಪ್ರಸ್ತುತ ಈ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದೆ. ಪ್ರಸ್ತುತ ಜೈಸ್ವಾಲ್ ಆಸ್ಟ್ರೇಲಿಯಾ, ಇಂಗ್ಲೆಂಡ್, ಭಾರತ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಶತಕಗಳನ್ನು ಬಾರಿಸಿದ್ದಾರೆ. ಇದೀಗ ಶ್ರೀಲಂಕಾದಲ್ಲಿ ಶತಕ ಬಾರಿಸಿದರೆ, ಸಚಿನ್ ದಾಖಲೆಯನ್ನು ಸರಿಗಟ್ಟಲಿದ್ದಾರೆ(PC-PTI).
