Headlines

IND vs SL: 4 ವಿಕೆಟ್ ಕಳೆದುಕೊಂಡ ಲಂಕಾ; ಕೊನೆಯ ದಿನ 288 ರನ್ ಗುರಿ | India vs Sri Lanka 1st Test Day 4 Report: Lanka Needs 288 to Win Galle Match

ಭಾರತ ಮತ್ತು ಶ್ರೀಲಂಕಾ ನಡುವೆ ಗಾಲೆ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟ ಅಂತ್ಯವಾಗಿದೆ. 4ನೇ ದಿನದ ಎರಡನೇ ಸೆಷನ್​ನಲ್ಲಿ ಟೀಂ ಇಂಡಿಯಾವನ್ನು 193 ರನ್​ಗಳಿಗೆ ಆಲೌಟ್ ಮಾಡಿದ ಶ್ರೀಲಂಕಾ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಿತು. 4ನೇ ದಿನದಾಟದಂತ್ಯಕ್ಕೆ ಶ್ರೀಲಂಕಾ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡು 84 ರನ್ ಕಲೆಹಾಕಿದೆ. ಹೀಗಾಗಿ ಕೊನೆಯ ದಿನ ಶ್ರೀಲಂಕಾ 288 ರನ್​ಗಳ ಗುರಿ ಬೆನ್ನಟ್ಟಬೇಕಾಗಿದೆ. ಇತ್ತ ಟೀಂ ಇಂಡಿಯಾ ಪರ ಮಾನವ್ ಸುತಾರ್ 2 ವಿಕೆಟ್‌ಗಳನ್ನು ಪಡೆದರೆ, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ತಲಾ 1 ವಿಕೆಟ್ ಪಡೆದರು. ರವೀಂದ್ರ ಜಡೇಜಾಗೂ ವಿಕೆಟ್ ಸಿಕ್ಕಿತ್ತಾದರೂ, ಅದು ನೋ ಬಾಲ್ ಆಗಿದ್ದ ಕಾರಣ ಜಡೇಜಾ ವಿಕೆಟ್ ವಂಚಿತರಾದರು.

Source link

Leave a Reply

Your email address will not be published. Required fields are marked *