ಇನ್ನು ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ, ಶಿಖರ್ ಧವನ್, ಸುರೇಶ್ ರೈನಾ ಮತ್ತು ಡೇವಿಡ್ ವಾರ್ನರ್ ತಲಾ ಒಂಬತ್ತು ಆವೃತ್ತಿಗಳಲ್ಲಿ 400 ರನ್ಗಳ ಗಡಿ ದಾಟಿದ್ದಾರೆ. ಈ ಮೈಲಿಗಲ್ಲಿನ ಜೊತೆಗೆ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ರೇಸ್ನಲ್ಲಿಯೂ ಇದ್ದಾರೆ.