IPL 2026: ಐಪಿಎಲ್ ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ

IPL 2026: ಐಪಿಎಲ್ ವೇಳಾಪಟ್ಟಿ ಪ್ರಕಟ, ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) 2026ರ ಸೀಸನ್‌ನ ಮೊದಲ ಹಂತದ 20 ಪಂದ್ಯಗಳ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮಾರ್ಚ್ 28ರಿಂದ ಐಪಿಎಲ್ ಹಬ್ಬ ಶುರುವಾಗಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಸನ್‌ರೈಸರ್ಸ್ ಹೈದರಾಬಾದ್ (SRH) ನಡುವೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.

Source link

Leave a Reply

Your email address will not be published. Required fields are marked *