ವಾಸ್ತವವಾಗಿ ಲಕ್ನೋ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ಮಾತನಾಡಿದ್ದ ರಿವಾಬಾ ಜಡೇಜಾ, ಲಕ್ನೋ ವಿರುದ್ಧದ ಪಂದ್ಯದಲ್ಲಿ ರವೀಂದ್ರ ಜಡೇಜಾ ಉತ್ತಮ ಪ್ರದರ್ಶನ ನೀಡುತ್ತಾರೆ ಎಂದಿದ್ದರು. ರಿವಾಬಾ ಹೇಳಿದಂತೆ ಜಡೇಜಾ ಬ್ಯಾಟಿಂಗ್ನಲ್ಲಿ 43 ರನ್ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರೆ, ಬೌಲಿಂಗ್ನಲ್ಲಿ ಪ್ರಮುಖ ವಿಕೆಟ್ ಉರುಳಿಸಿದರು. ಇದಕ್ಕಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯೂ ಲಭಿಸಿತು.
