ಮಾಧ್ಯಮ ವರದಿಗಳ ಪ್ರಕಾರ ಡೆಲ್ಲಿ ಫ್ರಾಂಚೈಸಿ, ಸ್ಟಾರ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದೆ. 2025 ರ ಐಪಿಎಲ್ ಆವೃತ್ತಿಯಲ್ಲಿ ಅಕ್ಷರ್ ತಂಡದ ನಾಯಕರಾಗಿದ್ದರು, ಆದರೆ ಈ ಆವೃತ್ತಿಯಲ್ಲಿ ಅವರು ಆಟಗಾರನಾಗಿ ಮಾತ್ರ ಆಡಲಿದ್ದಾರೆ. ಇದರ ಜೊತೆಗೆ ಅಕ್ಷರ್ ಬದಲಿಗೆ ಯಾರು ತಂಡದ ನಾಯಕತ್ವವಹಿಸಿಕೊಳ್ಳಲಿದ್ದಾರೆ ಎಂಬುದರ ಕುರಿತು ಪ್ರಮುಖ ಮಾಹಿತಿ ಹೊರಬಿದ್ದಿದೆ.