
19ನೇ ಆವೃತ್ತಿಯ ಐಪಿಎಲ್ನ (IPL 2026) ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಇದರರ್ಥ 2026 ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾದಂತ್ತಾಗಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ನಡೆಯಲಿರುವ ಉಳಿದ 50 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ.
ಈ ಎಲ್ಲಾ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ. ಈ ಆವೃತ್ತಿಯಲ್ಲಿ ಒಟ್ಟು 12 ಡಬಲ್ ಹೆಡರ್ ಪಂದ್ಯಗಳನ್ನು ಆಡಲಾಗುತ್ತದೆ. ಅಂದರೆ ಒಂದೇ ದಿನ ಎರಡು ಪಂದ್ಯಗಳು ನಡೆಯಲಿದ್ದು, ಮೊದಲ ಡಬಲ್ ಹೆಡರ್ ಪಂದ್ಯ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಎರಡನೇ ಪಂದ್ಯ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ. ಎಂದಿನಂತೆ ಪ್ಲೇಆಫ್ ಮತ್ತು ಫೈನಲ್ ಪಂದ್ಯಗಳ ದಿನಾಂಕಗಳನ್ನು ಲೀಗ್ ಹಂತದ ಕೊನೆಯ ವಾರದಲ್ಲಿ ಪ್ರಕಟಿಸಲಾಗುವುದು.
ಐಪಿಎಲ್ 2026 ರ ಸಂಪೂರ್ಣ ವೇಳಾಪಟ್ಟಿ
1. ಮಾರ್ಚ್ 28 (ಶನಿವಾರ): ಸನ್ರೈಸರ್ಸ್ ಹೈದರಾಬಾದ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
2. ಮಾರ್ಚ್ 29 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
3. ಮಾರ್ಚ್ 30 (ಸೋಮವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
4. ಮಾರ್ಚ್ 31 (ಮಂಗಳವಾರ): ಗುಜರಾತ್ ಟೈಟಾನ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
5. ಏಪ್ರಿಲ್ 01 (ಬುಧವಾರ): ಡೆಲ್ಲಿ ಕ್ಯಾಪಿಟಲ್ಸ್ vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
6. ಏಪ್ರಿಲ್ 02 (ಗುರುವಾರ): ಸನ್ರೈಸರ್ಸ್ ಹೈದರಾಬಾದ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
7. ಏಪ್ರಿಲ್ 03 (ಶುಕ್ರವಾರ): ಪಂಜಾಬ್ ಕಿಂಗ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
8. ಏಪ್ರಿಲ್ 04 (ಶನಿವಾರ): ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಮಧ್ಯಾಹ್ನ 3:30)
9. ಏಪ್ರಿಲ್ 04 (ಶನಿವಾರ): ರಾಜಸ್ಥಾನ್ ರಾಯಲ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
10. ಏಪ್ರಿಲ್ 05 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
11. ಏಪ್ರಿಲ್ 05 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
12. ಏಪ್ರಿಲ್ 06 (ಸೋಮವಾರ): ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
13. ಏಪ್ರಿಲ್ 07 (ಮಂಗಳವಾರ): ಮುಂಬೈ ಇಂಡಿಯನ್ಸ್ vs ರಾಜಸ್ಥಾನ್ ರಾಯಲ್ಸ್ – ಗುವಾಹಟಿ (ಸಂಜೆ 7:30)
14. ಏಪ್ರಿಲ್ 08 (ಬುಧವಾರ): ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಸಂಜೆ 7:30)
15. ಏಪ್ರಿಲ್ 09 (ಗುರುವಾರ): ಲಕ್ನೋ ಸೂಪರ್ ಜೈಂಟ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
16. ಏಪ್ರಿಲ್ 10 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ರಾಜಸ್ಥಾನ ರಾಯಲ್ಸ್ – ಗುವಾಹಟಿ (ಸಂಜೆ 7:30)
17. ಏಪ್ರಿಲ್ 11 (ಶನಿವಾರ): ಸನ್ರೈಸರ್ಸ್ ಹೈದರಾಬಾದ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಮಧ್ಯಾಹ್ನ 3:30)
18. ಏಪ್ರಿಲ್ 11 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
19. ಏಪ್ರಿಲ್ 12 (ಭಾನುವಾರ): ಗುಜರಾತ್ ಟೈಟಾನ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಮಧ್ಯಾಹ್ನ 3:30)
20. ಏಪ್ರಿಲ್ 12 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
21. ಏಪ್ರಿಲ್ 13 (ಸೋಮವಾರ): ರಾಜಸ್ಥಾನ ರಾಯಲ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
22. ಏಪ್ರಿಲ್ 14 (ಮಂಗಳವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
23. ಏಪ್ರಿಲ್ 15 (ಬುಧವಾರ): ಲಕ್ನೋ ಸೂಪರ್ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
24. ಏಪ್ರಿಲ್ 16 (ಗುರುವಾರ): ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
25. ಏಪ್ರಿಲ್ 17 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
26. ಏಪ್ರಿಲ್ 18 (ಶನಿವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಮಧ್ಯಾಹ್ನ 3:30)
27. ಏಪ್ರಿಲ್ 18 (ಶನಿವಾರ): ಚೆನ್ನೈ ಸೂಪರ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
28. ಏಪ್ರಿಲ್ 19 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಮಧ್ಯಾಹ್ನ 3:30)
29. ಏಪ್ರಿಲ್ 19 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
30. ಏಪ್ರಿಲ್ 20 (ಸೋಮವಾರ): ಮುಂಬೈ ಇಂಡಿಯನ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
31. ಏಪ್ರಿಲ್ 21 (ಮಂಗಳವಾರ): ಡೆಲ್ಲಿ ಕ್ಯಾಪಿಟಲ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
32. ಏಪ್ರಿಲ್ 22 (ಬುಧವಾರ): ರಾಜಸ್ಥಾನ್ ರಾಯಲ್ಸ್ vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
33. ಏಪ್ರಿಲ್ 23 (ಗುರುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
34. ಏಪ್ರಿಲ್ 24 (ಶುಕ್ರವಾರ): ಗುಜರಾತ್ ಟೈಟಾನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ಬೆಂಗಳೂರು (ಸಂಜೆ 7:30)
35. ಏಪ್ರಿಲ್ 25 (ಶನಿವಾರ): ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ – ಡೆಲ್ಲಿ (ಮಧ್ಯಾಹ್ನ 3:30)
36. ಏಪ್ರಿಲ್ 25 (ಶನಿವಾರ): ಸನ್ ರೈಸರ್ಸ್ ಹೈದರಾಬಾದ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
37. ಏಪ್ರಿಲ್ 26 (ಭಾನುವಾರ): ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಮಧ್ಯಾಹ್ನ 3:30)
38. ಏಪ್ರಿಲ್ 26 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
39. ಏಪ್ರಿಲ್ 27 (ಸೋಮವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
40. ಏಪ್ರಿಲ್ 28 (ಮಂಗಳವಾರ): ರಾಜಸ್ಥಾನ ರಾಯಲ್ಸ್ vs ಪಂಜಾಬ್ ಕಿಂಗ್ಸ್ – ನ್ಯೂ ಚಂಡೀಗಢ (ಸಂಜೆ 7:30)
41. ಏಪ್ರಿಲ್ 29 (ಬುಧವಾರ): ಸನ್ರೈಸರ್ಸ್ ಹೈದರಾಬಾದ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
42. ಏಪ್ರಿಲ್ 30 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
43. ಮೇ 01 (ಶುಕ್ರವಾರ): ಡೆಲ್ಲಿ ಕ್ಯಾಪಿಟಲ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
44. ಮೇ 02 (ಶನಿವಾರ): ಮುಂಬೈ ಇಂಡಿಯನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
45. ಮೇ 03 (ಭಾನುವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಮಧ್ಯಾಹ್ನ 3:30)
46. ಮೇ 03 (ಭಾನುವಾರ): ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
47. ಮೇ 04 (ಸೋಮವಾರ): ಲಕ್ನೋ ಸೂಪರ್ಜೈಂಟ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಸಂಜೆ 7:30)
48. ಮೇ 05 (ಮಂಗಳವಾರ): ಚೆನ್ನೈ ಸೂಪರ್ ಕಿಂಗ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
49. ಮೇ 06 (ಬುಧವಾರ): ಪಂಜಾಬ್ ಕಿಂಗ್ಸ್ vs ಸನ್ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
50. ಮೇ 07 (ಗುರುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಲಕ್ನೋ ಸೂಪರ್ಜೈಂಟ್ಸ್ – ಲಕ್ನೋ (ಸಂಜೆ 7:30)
51. ಮೇ 08 (ಶುಕ್ರವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
52. ಮೇ 09 (ಶನಿವಾರ): ಗುಜರಾತ್ ಟೈಟಾನ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
53. ಮೇ 10 (ಭಾನುವಾರ): ಲಕ್ನೋ ಸೂಪರ್ಜೈಂಟ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಮಧ್ಯಾಹ್ನ 3:30)
54. ಮೇ 10 (ಭಾನುವಾರ): ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
55. ಮೇ 11 (ಸೋಮವಾರ): ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
56. ಮೇ 12 (ಮಂಗಳವಾರ): ಸನ್ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ – ಅಹಮದಾಬಾದ್ (ಸಂಜೆ 7:30)
57. ಮೇ 13 (ಬುಧವಾರ): ಕೋಲ್ಕತ್ತಾ ನೈಟ್ ರೈಡರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು – ರಾಯ್ಪುರ (ಸಂಜೆ 7:30)
58. ಮೇ 14 (ಗುರುವಾರ): ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಸಂಜೆ 7:30)
59. ಮೇ 15 (ಶುಕ್ರವಾರ): ಚೆನ್ನೈ ಸೂಪರ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
60. ಮೇ 16 (ಶನಿವಾರ): ಗುಜರಾತ್ ಟೈಟಾನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
61. ಮೇ 17 (ಭಾನುವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಪಂಜಾಬ್ ಕಿಂಗ್ಸ್ – ಧರ್ಮಶಾಲಾ (ಮಧ್ಯಾಹ್ನ 3:30)
62. ಮೇ 17 (ಭಾನುವಾರ): ರಾಜಸ್ಥಾನ ರಾಯಲ್ಸ್ vs ದೆಹಲಿ ಕ್ಯಾಪಿಟಲ್ಸ್ – ದೆಹಲಿ (ಸಂಜೆ 7:30)
63. ಮೇ 18 (ಸೋಮವಾರ): ಸನ್ರೈಸರ್ಸ್ ಹೈದರಾಬಾದ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
64. ಮೇ 19 (ಮಂಗಳವಾರ): ಲಕ್ನೋ ಸೂಪರ್ಜೈಂಟ್ಸ್ vs ರಾಜಸ್ಥಾನ್ ರಾಯಲ್ಸ್ – ಜೈಪುರ (ಸಂಜೆ 7:30)
65. ಮೇ 20 (ಬುಧವಾರ): ಮುಂಬೈ ಇಂಡಿಯನ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
66. ಮೇ 21 (ಗುರುವಾರ): ಗುಜರಾತ್ ಟೈಟಾನ್ಸ್ vs ಚೆನ್ನೈ ಸೂಪರ್ ಕಿಂಗ್ಸ್ – ಚೆನ್ನೈ (ಸಂಜೆ 7:30)
67. ಮೇ 22 (ಶುಕ್ರವಾರ): ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಸನ್ ರೈಸರ್ಸ್ ಹೈದರಾಬಾದ್ – ಹೈದರಾಬಾದ್ (ಸಂಜೆ 7:30)
68. ಮೇ 23 (ಶನಿವಾರ): ಪಂಜಾಬ್ ಕಿಂಗ್ಸ್ vs ಲಕ್ನೋ ಸೂಪರ್ ಜೈಂಟ್ಸ್ – ಲಕ್ನೋ (ಸಂಜೆ 7:30)
69. ಮೇ 24 (ಭಾನುವಾರ): ರಾಜಸ್ಥಾನ ರಾಯಲ್ಸ್ vs ಮುಂಬೈ ಇಂಡಿಯನ್ಸ್ – ಮುಂಬೈ (ಮಧ್ಯಾಹ್ನ 3:30)
70. ಮೇ 24 (ಭಾನುವಾರ): ಡೆಲ್ಲಿ ಕ್ಯಾಪಿಟಲ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ – ಕೋಲ್ಕತ್ತಾ (ಸಂಜೆ 7:30)
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ