ಬೆಂಗಳೂರು, ಮಾ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 10:17 am, Fri, 6 March 26
