ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟImage Credit source: tv9
ಬೆಂಗಳೂರು, ಏಪ್ರಿಲ್ 23: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ (SSLC Result 2026) ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್ಸೈಟ್ನಲ್ಲಿ ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಎನ್ನುವ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On – 12:02 pm, Thu, 23 April 26
